• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಶ್ಮೀರದಲ್ಲಿ 3 ಲಷ್ಕರ್‌ ಉಗ್ರರ ಹತ್ಯೆ

May 13 2025, 11:55 PM IST
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆಗಳು ಮಂಗಳವಾರ ನಡೆಸಿದ ಬೃಹತ್‌ ಕಾರ್ಯಾಚರಣೆಯೊಂದರಲ್ಲಿ ಮೂವರನ್ನು ಉಗ್ರರನ್ನು ಹತ್ಯೆಗೈಯಲಾಗಿದೆ. ಹತ್ಯೆಯಾದವರ ಪೈಕಿ ಲಷ್ಕರ್ ಎ ತೊಯ್ಬಾ ಕಮಾಂಡರ್ ಶಾಹಿದ್ ಕುಟ್ಟಾಯ್ ಕೂಡಾ ಸೇರಿದ್ದಾನೆ.

ಲಷ್ಕರ್‌, ಜೈಷ್‌, ಹಿಜ್ಬುಲ್‌ ಬುಡಕ್ಕೇ ಬಾಂಬ್‌

May 08 2025, 12:35 AM IST

  ಪಾಕಿಸ್ತಾನದ ಸರ್ಕಾರದ ಕೃಪಾಪೋಷಿತ ಲಷ್ಕರ್‌ ಎ ತೊಯ್ಬಾ, ಜೈಷ್‌ ಎ ಮೊಹಮ್ಮದ್‌ ಮತ್ತು ಹಿಜ್ಬುಲ್‌ ಮುಜಾಹಿದೀನ್‌ ಸಂಘಟನೆಗೆ ಭಾರತ ಚೇತರಿಸಿಕೊಳ್ಳಲಾರದ ಪೆಟ್ಟು ನೀಡಿದೆ.

ಪಹಲ್ಗಾಂ ದಾಳಿ ಹಿಂದೆ ಐಎಸ್‌ಐ,ಲಷ್ಕರ್‌, ಪಾಕ್‌ ಸೇನೆ : ಎನ್‌ಐಎ

May 03 2025, 12:20 AM IST

  ಪಹಲ್ಗಾಂ ದಾಳಿಯನ್ನು ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆ , ಐಎಸ್‌ಐ ಜೊತೆಗೂಡಿ ಯೋಜಿಸಿತ್ತು. ಇದಕ್ಕೆ ಪಾಕಿಸ್ತಾನದ ಸೇನೆ ನೆರವು ನೀಡಿತ್ತು.  

ಲಷ್ಕರ್‌ ಮುಖ್ಯಸ್ಥ ಹಫೀಜ್‌ ಸಯೀದ್‌ ಭದ್ರತೆ ಮತ್ತಷ್ಟು ಹೆಚ್ಚಿಸಿದ ಪಾಕಿಸ್ತಾನ

May 02 2025, 12:10 AM IST

ಪಹಲ್ಗಾಂ ದಾಳಿಗೆ ಭಾರತವು ಪ್ರತೀಕಾರದ ಶಪಥ ಮಾಡಿರುವ ಬೆನ್ನಲ್ಲೇ ಪಾಕಿಸ್ತಾನವು ಇದೀಗ ಮುಂಬೈ ದಾಳಿ ರೂವಾರಿ, ನಿಷೇಧಿತ ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ಗೆ ಬಿಗಿ ಭದ್ರತೆ ಕಲ್ಪಿಸಿದೆ. 

ವಿದ್ಯೆ ಕಲಿವ ಹೆಸರಲ್ಲಿ ಪಾಕ್‌ಗೆ ಹೋದ ಆದಿಲ್‌ ಲಷ್ಕರ್‌ ಉಗ್ರನಾಗಿ ಮರಳಿದ

Apr 27 2025, 01:32 AM IST

 ಆದಿಲ್‌ ಅಹ್ಮದ್‌ ಥೋಕರ್‌ ಮುಲತಃ ಕಾಶ್ಮೀರದ ಅನಂತನಾಗ್‌ ಜಿಲ್ಲೆಯವ. ವಿದ್ಯಾಭ್ಯಾಸದ ಹೆಸರಲ್ಲಿ ಪಾಕಿಸ್ತಾನಕ್ಕೆ ತೆರಳಿ, ಉಗ್ರನಾಗಿ ಮರಳಿದ್ದ  

ಪಹಲ್ಗಾಂ ನರಮೇಧದಲ್ಲಿ ಲಷ್ಕರ್‌ ಉಗ್ರ ಹಫೀಜ್‌ ಕೈವಾಡ

Apr 25 2025, 11:50 PM IST
ಭಾರತ ಮತ್ತೊಮ್ಮೆ ಪಾಕಿಸ್ತಾನ ಹಾಗೂ ಅದರ ಉಗ್ರರ ವಿರುದ್ಧ ಸಿಡಿದೇಳುವಂತೆ ಮಾಡಿದ ಪಹಲ್ಗಾಂ ದಾಳಿಯ ಹಿಂದೆ, 26/11 ಮುಂಬೈ ದಾಳಿಯ ಮಾಸ್ಟರ್‌ಮೈಂಡ್‌ ಆಗಿರುವ ಲಷ್ಕರ್‌ ಎ ತೊಯ್ಬಾದ ಮುಖ್ಯಸ್ಥ ಹಫೀಜ್‌ ಸಯೀದ್‌ ಕೈವಾಡ ಸಂಬಂಧ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆಯ ಉಗ್ರ ಹಫೀಜ್‌ನ ಮತ್ತೊಬ್ಬ ಆಪ್ತ ನಿಗೂಢವಾಗಿ ಹತ್ಯೆ!

Apr 02 2025, 01:02 AM IST
ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆಯ ಹಣಕಾಸು ವಹಿವಾಟು ನೋಡಿಕೊಳ್ಳುತ್ತಿದ್ದ, ಉಗ್ರ ಹಫೀಜ್‌ ಸಯೀದ್‌ನ ಬಲಗೈ ಬಂಟನೊಬ್ಬ ಕರಾಚಿಯಲ್ಲಿ ನಿಗೂಢ ವ್ಯಕ್ತಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

ಲಷ್ಕರ್‌ ಉಗ್ರ ಅಬು ಖತಲ್‌, ಅನಾಮಿಕರ ಗುಂಡಿನ ದಾಳಿಗೆ ಬಲಿ : ಹಫೀಜ್‌ ಸೇರಿ ಉಗ್ರ ನಾಯಕರಿಗೆ ಈಗ ಪಾಕ್‌ ಭದ್ರತೆ!

Mar 18 2025, 01:45 AM IST
ಲಷ್ಕರ್‌ ಉಗ್ರ ಅಬು ಖತಲ್‌, ಅನಾಮಿಕರ ಗುಂಡಿನ ದಾಳಿಗೆ ಬಲಿಯಾದ ಬೆನ್ನಲ್ಲೇ, 26/11 ಮುಂಬೈ ದಾಳಿ ರೂವಾರಿ ಹಾಗೂ ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್‌ ಸಯೀದ್‌ ಸೇರಿದಂತೆ ಭಾರತಕ್ಕೆ ಬೇಕಾದ ಪಾಕಿಸ್ತಾನ ಮೂಲದ ಉಗ್ರರಿಗೆ ಇದೀಗ ಪ್ರಾಣಭೀತಿ ಹೆಚ್ಚಾಗಿದೆ.

ಭಾರತದ ಮೇಲೆ ಸದಾ ದಾಳಿಯ ದುಷ್ಕೃತ್ಯ ರೂಪಿಸುವ ಜೈಷ್‌, ಲಷ್ಕರ್‌ ಉಗ್ರರಿಗೆ ಹಮಾಸ್ ಸಾಥ್‌

Feb 06 2025, 11:48 PM IST
ಭಾರತದ ಮೇಲೆ ಸದಾ ದಾಳಿಯ ದುಷ್ಕೃತ್ಯ ರೂಪಿಸುವ ಪಾಕಿಸ್ತಾನದ ಲಷ್ಕರ್‌ ಎ ತೊಯ್ಬಾ ಮತ್ತು ಜೈಷ್‌ ಎ ಮೊಹಮ್ಮದ್‌ ಸಂಘಟನೆಗಳ ಜೊತೆಗೆ ಇದೀಗ ದೂರದ ಪಾಲೆಸ್ತೀನ್‌ನ ಹಮಾಸ್‌ ಕೂಡಾ ಕೈಜೋಡಿಸಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆ : ಬಿಸ್ಕತ್‌ ಬಳಸಿ ಕಾಶ್ಮೀರ ಲಷ್ಕರ್‌ ಉಗ್ರನ ಬೇಟೆ

Nov 04 2024, 12:16 AM IST
ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು ನಿಷೇಧಿತ ಲಷ್ಕರ್‌ ಎ ತೊಯ್ಬಾದ ಕಮಾಂಡರ್‌ ಉಸ್ಮಾನ್‌ ಭಾಯಿಯನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ. ಇದು ಶ್ರೀನಗರ ಸಿಟಿಯಲ್ಲಿ 2 ವರ್ಷದಲ್ಲಿ ನಡೆದ ಮೊದಲ ಉಗ್ರ ನಿಗ್ರಹ ಕಾರ್ಯಾಚರಣೆ ಆಗಿದೆ.

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved