ಲಾರಿ ಮುಷ್ಕರ: ಜಿಲ್ಲಾದ್ಯಂತ 5 ಸಾವಿರಕ್ಕೂ ಅಧಿಕ ಲಾರಿಗಳು ಸ್ತಬ್ಧ
Apr 16 2025, 12:46 AM ISTಬೆಳಗಾವಿ ಜಿಲ್ಲೆ ನಿಪ್ಪಾಣಿ, ಬೆಂಗಳೂರಿನ ಅತ್ತಿಬೆಲೆ ಚೆಕ್ ಪೋಸ್ಟ್ಗಳ ಹಗಲು ದರೋಡೆ, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯವ್ಯಾಪಿ ಕರೆ ಮೇರೆಗೆ ನಡೆದ ಲಾರಿ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಲಾರಿಗಳು ನಿಂತಲ್ಲೇ ನಿಂತಿವೆ. ಲಾರಿ ಮಾಲೀಕರು, ಚಾಲಕರು ಸಂಘದ ನೇತೃತ್ವದ ಹೋರಾಟಕ್ಕೆ ಸಾಥ್ ನೀಡಿದ್ದಾರೆ.