ಲೆಬನಾನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ಆರಂಭ - ಗಡಿಗೆ ತನ್ನ ಹೆಚ್ಚಿನ ಸಂಖ್ಯೆಯ ಯೋಧರ ನಿಯೋಜಿಸಿ ವೈಮಾನಿಕ ದಾಳಿ
Sep 20 2024, 01:30 AM IST ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಉಗ್ರರು ಬಳಸುತ್ತಿದ್ದ ಪೇಜರ್, ವಾಕಿಟಾಕಿ, ರೇಡಿಯೋ ಸೆಟ್‌ಗಳು ಸ್ಫೋಟಗೊಂಡ ಬೆನ್ನಲ್ಲೇ, ಲೆಬನಾನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ಆರಂಭವಾಗಿದೆ.