ಲೋಕಾಯುಕ್ತ ಜನಸಂಪರ್ಕ ಸಭೆ: 28 ದೂರು ಸಲ್ಲಿಕೆ
Jun 18 2025, 01:13 AM ISTಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸೋಮವಾರ ನಡೆದ ಲೋಕಾಯುಕ್ತ ಜನ ಸಂಪರ್ಕ ಸಭೆಯಲ್ಲಿ ಕಂದಾಯ, ತಾಲೂಕು ಪಂಚಾಯಿತಿ, ಅರಣ್ಯ, ಕೋಪರೇಟಿವ್ ಸೊಸೈಟಿ, ಸಮಾಜ ಕಲ್ಯಾಣ, ಸರ್ವೇ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆಗಳು ಸೇರಿ ಒಟ್ಟು ೨೮ ದೂರುಗಳು ಸಲ್ಲಿಕೆಯಾಗಿವೆ.