• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಲಿಕುಳ ನಿಸರ್ಗಧಾಮದಲ್ಲಿ ಅವ್ಯವಹಾರ: ಲೋಕಾಯುಕ್ತ ಮತ್ತೆ ಅನಿರೀಕ್ಷಿತ ದಾಳಿ

Oct 17 2025, 01:03 AM IST
ಲೋಕಾಯುಕ್ತ ಡಿವೈಎಸ್‌ಪಿ ಡಾ. ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಾಲ್ಕೈದು ಅಧಿಕಾರಿಗಳು, 20ಕ್ಕೂ ಅಧಿಕ ಸಿಬ್ಬಂದಿಗಳ ಮೂಲಕ ಪಿಲಿಕುಳ ನಿಸರ್ಗಧಾಮದ ಮೇಲೆ ದಾಳಿ ನಡೆದಿದೆ.

ಲಂಚ ಪಡೆಯುತ್ತಿದ್ದಾಗ ಗ್ರಾಪಂ ಕಾರ್ಯದರ್ಶಿ, ಬಿಲ್‌ ಕಲೆಕ್ಟ್‌ರ್‌ ಲೋಕಾಯುಕ್ತ ದಾಳಿ

Oct 17 2025, 01:00 AM IST
ತಾಲೂಕಿನ ತೋವಿನಕೆರೆ ಗ್ರಾಮದ ಟಿ.ಕೆ. ಮಹಮದ್ ಅವರ ಜಾಗದ ಈ ಸ್ವತ್ತು ಮಾಡಿಕೊಡುವಂತೆ ಕಾರ್ಯದರ್ಶಿ ಸುಮಾ ಹಾಗೂ ಬಿಲ್ ಕಲೆಕ್ಟರ್ ಅವರಿಗೆ ಕೇಳಿದಾಗ 8 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಎಂಜಿನಿಯರ್‌ ಚೇತನ್ ಮಲಜಿ ಮನೆ ಮೇಲೆ ಲೋಕಾಯುಕ್ತ ದಾಳಿ

Oct 15 2025, 02:08 AM IST
ಆಲಮಟ್ಟಿ ಬಲದಂಡೆ ಕಾಲುವೆ ಉಪವಿಭಾಗ ಸಂಖ್ಯೆ-2ರ ಕಿರಿಯ ಅಭಿಯಂತರ ಚೇತನ್ ಮಲಜಿ ಅವರಿಗೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಉಡುಪಿ ಆರ್‌ಟಿಒ ಮನೆಗೆ ಲೋಕಾಯುಕ್ತ ದಾಳಿ

Oct 15 2025, 02:08 AM IST
ಉಡುಪಿ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌.ಟಿ.ಓ.) ಲಕ್ಷ್ಮೀನಾರಾಯಣ ಪಿ ನಾಯ್ಕ್ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರು. ನಗದು ಹಣವನ್ನು ಪತ್ತೆ ಮಾಡಿದ್ದಾರೆ. ‌

ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Oct 15 2025, 02:07 AM IST
ಹಾವೇರಿ ಜಿಲ್ಲೆಯ ರಾಣಿಬೆನ್ನೂರು ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಡಿವೈಎಸ್‌ಪಿ ಮಧುಸೂದನ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗಿನ ಜಾವ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಚಿನ್ನಾಭರಣ, ನಗದು ಹಾಗೂ ಆಸ್ತಿ ಪತ್ರ ಪತ್ತೆಯಾಗಿದೆ.

ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಅಧಿಕಾರಿಗೆ ಬೆದರಿಕೆ

Oct 01 2025, 01:00 AM IST
ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ ಅ‍ವರನ್ನು ವಂಚಕನೊಬ್ಬ ಲೋಕಾಯುಕ್ತ ಡಿವೈಎಸ್ಪಿ ಶಿವಪ್ರಸಾದ್ ಎಂಬ ಹೆಸರಿನಲ್ಲಿ ಬೆದರಿಕೆ ಹಾಕಿದ್ದಾನೆ.

ಪ್ರತಿಯೊಬ್ಬರೂ ಸಂತೋಷವಾಗಿ ಬಾಳುವುದೇ ಸಂವಿಧಾನದ ಆಶಯ: ಉಪ ಲೋಕಾಯುಕ್ತ ಫಣೀಂದ್ರ

Sep 25 2025, 01:00 AM IST
ಚಿಕ್ಕಮಗಳೂರು, ಸಮಾಜದಲ್ಲಿರುವ ಪ್ರತಿಯೊಬ್ಬರು ಗೌರವಯುತವಾಗಿ ಎಲ್ಲಾ ಸವಲತ್ತುಗಳನ್ನು ಹೊಂದಿ ಸಂತೋಷವಾಗಿ ಬಾಳುವುದೇ ಭಾರತ ಸಂವಿಧಾನದ ಆಶಯವಾಗಿದೆ ಎಂದು ನ್ಯಾಯಮೂರ್ತಿ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಹೇಳಿದರು.

ಮಾಹಿತಿ ಸೋರಿಕೆಯಿಂದ ವರ್ಗವಾದರೆ ಲೋಕಾಯುಕ್ತ ಡಿವೈಎಸ್ಪಿ

Sep 20 2025, 01:01 AM IST
ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ಅವರ ದಿಢೀರ್ ವರ್ಗಾವಣೆಗೆ ತನಿಖೆಗೆ ಅನುಮತಿ ಸಿಕ್ಕ ಪ್ರತಿ ಎರಡು ದಿನ ಮೊದಲೇ ಸೋರಿಕೆಯಾಗಿದ್ದೇ ಪ್ರಮುಖ ಕಾರಣ ಎನ್ನುವ ಮಾಹಿತಿ ಹೊರಬಿದ್ದಿದೆ.

ಲೋಕಾಯುಕ್ತ ಡಿವೈಎಸ್ಪಿ ವರ್ಗಾವಣೆಯಲ್ಲಿ ಹಿಟ್ನಾಳ ಕುಟುಂಬದ ಹಸ್ತಕ್ಷೇಪವಿಲ್ಲ

Sep 20 2025, 01:01 AM IST
ಲೋಕಾಯಕ್ತ ಸ್ವಾಯತ್ತ ಸಂಸ್ಥೆಯಾಗಿದೆ. ಅದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ. ಅಷ್ಟಕ್ಕೂ ನಾವೇಕೆ ವಸಂತಕುಮಾರ ಅವರನ್ನು ವರ್ಗಾಯಿಸಲು ಪ್ರಯತ್ನಿಸಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ದಾಳಿ ಮಾಡಿದಾಗಲೆ ಲೋಕಾಯುಕ್ತ ಡಿವೈಎಸ್ಪಿ ಕೈ ಸೇರಿದ ವರ್ಗಾವಣೆ ಆದೇಶ

Sep 19 2025, 01:01 AM IST
ಕೊಪ್ಪಳ ನಗರಸಭೆಯಲ್ಲಿ 33 ಕಾಮಗಾರಿ ಮಾಡದೆಯೇ ₹ 10 ಕೋಟಿ ಎತ್ತಿ ಹಾಕಿರುವ ಕುರಿತು ಲಿಖಿತ ದೂರು ಆಧರಿಸಿ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ತಮ್ಮ ತಂಡದೊಂದಿಗೆ ನಗರಸಭೆ ಮತ್ತು ನಗರಸಭೆ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ನಾಳೆಯೂ ಗಣತಿ ಮುಂದುವರಿಕೆ: ಮಾಹಿತಿ ನೀಡಲು ಮರೆಯಬೇಡಿ
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved