• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಪ್ ವಿರುದ್ಧ ಬಿಜೆಪಿಯಿಂದ ನಮ್ಮ ಭೂಮಿ, ನಮ್ಮ ಹಕ್ಕು ಹೋರಾಟ

Nov 23 2024, 12:30 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ, ಧಾರ್ಮಿಕ ಕ್ಷೇತ್ರಗಳ, ಮಠಗಳು ಸೇರಿದಂತೆ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಸುತ್ತಿರುವುದರ ವಿರುದ್ಧ ಬಿಜೆಪಿಯಿಂದ ನಮ್ಮ ಭೂಮಿ, ನಮ್ಮ ಹಕ್ಕು ಹೆಸರಿನಲ್ಲಿ ಶುಕ್ರವಾರ ಹೋರಾಟ ನಡೆಸಲಾಯಿತು.

ವಕ್ಪ್ ರದ್ದುಗೊಳಿಸುವಂತೆ ರಸ್ತೆ ರೋಖೋ ಚಳವಳಿ

Nov 14 2024, 12:53 AM IST
ಸುಮ್ಮನೆ ಕುಳಿತರೆ ನಾಳೆ ನಮ್ಮ ಮನೆ ಹಾಗೂ ಪಕ್ಕದ ಮನೆಯ ಜಾಗವನ್ನು ಸಹ ತಮ್ಮದು ಎಂದು ವಕ್ಫ್ ಬೋರ್ಡ್ ಹೇಳಿಕೊಳ್ಳಲು ಮುಂದಾಗುತ್ತದೆ. ಸರ್ಕಾರವು ತಕ್ಷಣವೇ ಸಚಿವ ಜಮೀರ್ ಆಹ್ಮದ ಅವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ರೈತರ, ಮಠ, ಮಂದಿರ ಹಾಗೂ ಸಾರ್ವಜನಿಕರ ಪಹಣಿಗಳಲ್ಲಿ ವಕ್ಫ್ ಎಂದು ಹೇಳುವ ವಕ್ಫ್ ಬೊರ್ಡ್ ಕಿತ್ತಿ ಹಾಕಬೇಕು

ವಕ್ಪ್ ನೋಟಿಸ್‌ ಹಿಂಪಡೆವ ಆದೇಶ ಕಣ್ಣೊರೆಸುವ ತಂತ್ರ

Nov 13 2024, 12:47 AM IST
ರೈತರು, ಜನಸಾಮಾನ್ಯರು, ಮಠ, ಮಂದಿರಗಳ ಆಸ್ತಿ ವಕ್ಫ್ ಆಸ್ತಿಯೆಂದು ನೋಟಿಸ್ ನೀಡಿ, ಮುಟೇಷನ್ ಪ್ರಕ್ರಿಯೆ ಹಿಂಪಡೆಯುವಂತೆ ಸರ್ಕಾರ ನ.9ರಂದು ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಕಣ್ಣೊರೆಸುವ ತಂತ್ರವನ್ನು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಕಾರ್ಯಾಗಾರ ಆತಂಕದ ವಿಷಯ: ನಳಿನ್‌

Feb 17 2024, 01:15 AM IST
ಬಜೆಟ್ ಭಾಷಣದಲ್ಲಿ ಸಾಮಾನ್ಯವಾಗಿ ಆರ್ಥಿಕ ಸಂಪನ್ಮೂಲ ಕ್ರೋಡೀಕರಣ ಮತ್ತು ಅಭಿವೃದ್ದಿ ಯೋಜನೆಗಳಿಗೆ ಹಣ ಹಂಚಿಕೆ ಬಗ್ಗೆ ರಾಜ್ಯದ ಜನತೆಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಆದರೆ ಸಿದ್ದರಾಮಯ್ಯ ಅವರು ರಾಜಕೀಯ ದ್ವೇಷದ ಭಾಷಣ ಮಾಡುವ ಕೆಟ್ಟ ಸಂಪ್ರದಾಯವನ್ನು ಈ ಬಜೆಟ್‌ನಲ್ಲೂ ಮುಂದುವರಿಸಿದ್ದಾರೆ ಎಂದು ನಳಿನ್‌ ಟೀಕಿಸಿದ್ದಾರೆ.

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved