• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಸರ, ವನ್ಯಜೀವಿ ಸಂರಕ್ಷಣೆಗೆ ಅರಣ್ಯ ಹುತಾತ್ಮರೇ ಆದರ್ಶ

Sep 12 2025, 12:06 AM IST
500 ವರ್ಷಗಳ ಹಿಂದೆ ಅರಣ್ಯ ಸಂರಕ್ಷಣೆಗಾಗಿ ಬಿಷ್ಣೋಯಿ ಸಮಾಜದವರು ಎತ್ತಿದ್ದ ಕೂಗು ಇನ್ನುವರೆಗೂ ಪ್ರತಿಧ್ವನಿಸುತ್ತಿದೆ.

ಪರಿಸರ, ವನ್ಯಜೀವಿ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಯದ್ದು ನಿಸ್ವಾರ್ಥ ಸೇವೆ

Sep 12 2025, 12:06 AM IST
ಅರಣ್ಯ ಪ್ರದೇಶದಲ್ಲಿ ಅಕ್ರಮಗಳನ್ನು ತಡೆಯುವುದು ಸವಾಲಿನ ಕಾರ್ಯವಾಗಿದೆ.

ವನ್ಯಜೀವಿ ಮಂಡಳಿಯಿಂದ ಮಹಾದಾಯಿಗೆ ಸಿಗಲಿ ಅನುಮತಿ

Jul 29 2025, 01:01 AM IST
ಗೋವಾ ಮುಖ್ಯಮಂತ್ರಿಗಳು ಅಧಿಕೃತವಾಗಿ ವಿಧಾನಸಭೆಯಲ್ಲಿ ಮಹದಾಯಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅಲ್ಲಿಯ ಕೇಂದ್ರ ಸಚಿವರು ಯಾವುದೇ ಕಾರಣಕ್ಕಾಗಿ ಈ ಯೋಜನೆ ಜಾರಿಯಾಗಲ್ಲ‌ ಎಂದು ಮಾತು ಕೊಟ್ಟಿರುವ ಬಗ್ಗೆ ಮಾಹಿತಿ ಇದೆ.

ವನ್ಯಜೀವಿ, ವನ್ಯಸಂಪತ್ತು ಉಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಅಗತ್ಯ

Jul 23 2025, 01:46 AM IST
ವನ್ಯಜೀವಿಗಳು ಹಾಗೂ ಕಾಡು ಉಳಿಸುವಲ್ಲಿ ನಮ್ಮೆಲ್ಲರ ಜೊತೆ ವಿದ್ಯಾರ್ಥಿ ಸಮೂಹ ಕೈಜೋಡಿಸಬೇಕು ಎಂದು ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿಜಯ್ ರಾಜ್ ಹೇಳಿದರು.

ವನ್ಯಜೀವಿ ಹತ್ಯೆ ತಡೆಗೆ ಕ್ರಮ ವಹಿಸಿ

Jul 04 2025, 12:32 AM IST
ಕಾಡಂಚಿನ ಪ್ರದೇಶ, ಗ್ರಾಮಗಳಲ್ಲಿ ವನ್ಯಜೀವಿಗಳು ಹಾಗೂ ಜಾನುವಾರು ಹತ್ಯೆ ನಡೆಯದಂತೆ ಕಟ್ಟುನಿಟ್ಟಿನ ತುರ್ತು ಮುಂಜಾಗ್ರತಾ ಕ್ರಮಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಹಿಸುವಂತೆ ಪಶುಸಂಗೋಪನೆ, ರೇಷ್ಮೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೂಚನೆ ನೀಡಿದರು.

ವನ್ಯಜೀವಿ ಸಂರಕ್ಷಣೆಗೆ ಅರಣ್ಯ- ರೈಲ್ವೆ ಇಲಾಖೆಗಳ ಜಂಟಿ ಕಾರ್ಯ

Jun 20 2025, 12:34 AM IST
ರೈಲು ಹಳಿಗಳ ಮಧ್ಯೆ ಪ್ರಾಣಿಗಳು ಸಾವನ್ನಪ್ಪಬಾರದೆಂಬ ಕಾರಣಕ್ಕೆ ರೈಲ್ವೆ ವಲಯವು ಅರಣ್ಯ ಇಲಾಖೆಯೊಂದಿಗೆ ಸಭೆ ನಡೆಸಿದೆ. 2 ಇಲಾಖೆ ಸೇರಿಕೊಂಡು ಹಲವು ಕ್ರಮ ಕೈಗೊಂಡಿವೆ. ಆನೆ, ಚೀತಾ, ಕಾಡುಹಂದಿ, ಚಿರತೆ, ಝಿರಾಫೆ ಸೇರಿದಂತೆ ವನ್ಯಜೀವಿಗಳು ಎಲ್ಲೆಲ್ಲಿ ಸಂಚರಿಸುತ್ತವೆ ಎಂದು ಜಾಗೆಗಳನ್ನು ಗುರುತಿಸಿವೆ.

ಅರಣ್ಯದ ಸುತ್ತಮುತ್ತ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ₹157 ಕೋಟಿ : ಖಂಡ್ರೆ

Apr 24 2025, 11:49 PM IST

ಕಾವೇರಿ ವನ್ಯಜೀವಿ ಧಾಮ, ಮಲೆಮಹದೇಶ್ವರ ಬೆಟ್ಟ, ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಅರಣ್ಯದ ಸುತ್ತಮುತ್ತ ಮಾನವ- ವನ್ಯಜೀವಿ ಸಂಘರ್ಷ ತಡೆಗೆ ಆನೆ ಕಂದಕ, ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲು 157 ಕೋಟಿ ರು. ಹೆಚ್ಚುವರಿಯಾಗಿ ನೀಡಲು  ಸಚಿವ ಸಂಪುಟ ಸಭೆ ಅನುಮೋದನೆ 

ವನ್ಯಜೀವಿ ದಾಳಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ : ಕಳೆದ ವರ್ಷ 50,237, ಈ ಬಾರಿ 35,580 ಕೇಸ್‌

Apr 19 2025, 10:25 AM IST

ರಾಜ್ಯದಲ್ಲಿ ವನ್ಯಜೀವಿಗಳು ಕಾಡಂಚಿನ ಗ್ರಾಮಗಳಿಗೆ ದಾಳಿ ಮಾಡುವ ಪ್ರಕರಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, 2023-24ಕ್ಕೆ ಹೋಲಿಸಿದರೆ 2024-25ರಲ್ಲಿ 15 ಸಾವಿರ ಪ್ರಕರಣಗಳು ಕಡಿಮೆಯಾಗಿವೆ.

ವನ್ಯಜೀವಿ ತಜ್ಞ ಗುಬ್ಬಿ ಪತ್ರಕ್ಕೆ ಸ್ಪಂದಿಸಿದ ಸರ್ಕಾರ

Apr 16 2025, 12:40 AM IST
ವನ್ಯಜೀವಿ ತಜ್ಞ ಡಾ.ಸಂಜಯ್‌ ಗುಬ್ಬಿ ಬರೆದ ಪತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರು ಕಳೆದ ಮಾ.24ರಂದು ಪತ್ರ ಬರೆದಿರುವುದು.

ಅರಣ್ಯ, ವನ್ಯಜೀವಿ ಸಂರಕ್ಷಣೆಗೆ ಎಲ್ಲರೂ ಶ್ರಮಿಸಿ: ಡಾ. ಸಮದ್ ಕೊಟ್ಟೂರು

Mar 30 2025, 03:00 AM IST
ಕರಡಿ ಸಸ್ಯಾಹಾರಿ ಮತ್ತು ಮೃದು ಸ್ವಭಾವದ ಪ್ರಾಣಿಯಾಗಿದ್ದು, ಅರಣ್ಯ ಮತ್ತು ಇತರ ವನ್ಯಜೀವಿ ಸಂತತಿ ಉಳಿಯಲು ಪ್ರಮುಖ ಕಾರಣವಾಗಿದೆ.
  • < previous
  • 1
  • 2
  • 3
  • 4
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved