ಸಿದ್ದರಬೆಟ್ಟ ಮಠದ ವಾರ್ಷಿಕೋತ್ಸವ ಜೂ.೮ ಕ್ಕೆ
Apr 15 2025, 12:48 AM ISTತಾಲೂಕಿನ ಸಿದ್ಧರಬೆಟ್ಟ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ ಅಂಗವಾಗಿ ಉಚಿತ ಸಾಮೂಹಿಕ ವಿವಾಹ, ಸಿದ್ದಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಜನಜಾಗೃತಿ ಧರ್ಮ ಸಮಾವೇಶ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಮೂಹಿಕ ವಿವಾಹಕ್ಕೆ ಅರ್ಜಿ ಸಲ್ಲಿಸುವಂತೆ ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.