• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿ: ಮಹರ್ಷಿ ವಾಲ್ಮೀಕಿ ವಸತಿ ಶಾಲೆ ನವೀಕರಣ ಕಟ್ಟಡ ಉದ್ಘಾಟನೆ

Nov 01 2025, 03:00 AM IST
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಾಗರಹೊಳೆಯಲ್ಲಿ 1.80 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಅದಿವಾಸಿ ಬುಡಕಟ್ಟು ವಸತಿ ಶಾಲೆಯ ನವೀಕರಣ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಶುಕ್ರವಾರ ಉದ್ಘಾಟಿಸಿದರು.

ನ. ೩ರಂದು ಲಕ್ಷ್ಮೇಶ್ವರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

Nov 01 2025, 02:15 AM IST
ಲಕ್ಷ್ಮೇಶ್ವರ ಪಟ್ಟಣದ ಸೋಮೇಶ್ವರ ತೇರಿನ ಆವರಣದಲ್ಲಿ ನ. ೩ರಂದು ಬೆಳಗ್ಗೆ ೧೦ಕ್ಕೆ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕರ ಜಯಂತಿ ನಡೆಯಲಿದೆ. ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಅದ್ಧೂರಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ

Oct 27 2025, 12:30 AM IST
ಮೆರವಣಿಗೆಯಲ್ಲಿ ಸಮಂಗಲೆಯರು, ಮಕ್ಕಳು ಕುಂಭ, ಕಳಸ ಹೊತ್ತು ಪಾಲ್ಗೊಂಡಿದ್ದರು.

ರಮೇಶ್ ಕತ್ತಿ ವಿರುದ್ಧ ಕಠಿಣ ಕ್ರಮಕ್ಕೆ ವಾಲ್ಮೀಕಿ ಮಹಾಸಭಾ ಆಗ್ರಹ

Oct 25 2025, 01:00 AM IST
ಈ ನಿಂದನೆ ಕೇವಲ ನಾಯಕ ಸಮುದಾಯದ ಗೌರವಕ್ಕೆ ಧಕ್ಕೆ ತಂದದ್ದಲ್ಲ,

ವಾಲ್ಮೀಕಿ ಸಮಾಜಕ್ಕೆ ನಿಂದನೆ, ಕತ್ತಿ ವಿರುದ್ಧ 27ಕ್ಕೆ ಬೃಹತ್‌ ಪ್ರತಿಭಟನೆ

Oct 25 2025, 01:00 AM IST
ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ರಮೇಶ ಕತ್ತಿ ಬೆಳಗಾವಿಯ ಬಿ.ಕೆ. ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿಯೇ ಅವಾಚ್ಯವಾಗಿ ಸಮುದಾಯದ ಹೆಸರನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾರೆ. ಇದರಿಂದ ಸಮುದಾಯದ ಜನರಿಗೆ ಅವಮಾನ, ಆಘಾತವಾಗಿದೆ.

ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗಲ್ಲ ಎಂಬ ಸಂದೇಶ ರವಾನೆ!

Oct 24 2025, 06:30 AM IST

ನವೆಂಬರ್‌ ಕ್ರಾಂತಿಯ ಚರ್ಚೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಕುರಿತ ಡಾ। ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ನಾಯಕ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯವಾಗುವುದಿಲ್ಲ ಎಂಬ ಸಂದೇಶ ರವಾನೆಯ ಉದ್ದೇಶವನ್ನು ಇದು ಹೊಂದಿದೆ ಎನ್ನಲಾಗುತ್ತಿದೆ.

ವಾಲ್ಮೀಕಿ ಸಮುದಾಯ ಅವಮಾನ ಖಂಡಿಸಿ ಪ್ರತಿಭಟನೆ

Oct 22 2025, 01:03 AM IST
ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಚುನಾವಣೆ ವೇಳೆ ಮಾಜಿ ಸಂಸದ ರಮೇಶ ಕತ್ತಿ ವಾಲ್ಮೀಕಿ ಸಮುದಾಯದ ಕುರಿತು ಅವಾಚ್ಯ ಶಬ್ಧಗಳಿಂದ ನಿಂದಿಸಿ ವಾಲ್ಮೀಕಿ ಸಮುದಾಯದವರಿಗೆ ಸಾರ್ವಜನಿಕವಾಗಿ ಅವಮಾನಿಸಿದ್ದು ಖಂಡನೀಯ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ವಾಲ್ಮೀಕಿ ಸಮುದಾಯದ ಮುಖಂಡ ರಮೇಶ ಸಿಂದಗಿ ಆಗ್ರಹಿಸಿದರು.

ಸಂಸದ ರಮೇಶ್‌ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ಸಂಘ ಆಗ್ರಹ

Oct 22 2025, 01:03 AM IST
ವಾಲ್ಮಿಕಿ ಸಮಾಜವನ್ನು ನಿಂದನೆ ಮಾಡಿದ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಪಟ್ಟಣದ ಆರಕ್ಷಕ ಠಾಣೆಗೆ ಮನವಿ ಸಲ್ಲಿಸಲಾಯಿತು. ತಾಲೂಕು ಉಪಾಧ್ಯಕ್ಷ ಕುಮಾರ ನಾಯಕ ಮಾತನಾಡಿ, ರಮೇಶ್ ಕತ್ತಿ ಅವರ ಹೇಳಿಕೆ ನಮ್ಮ ಸಮಾಜದ ಗೌರವಕ್ಕೆ ಹಾನಿ ಉಂಟುಮಾಡಿದೆ. ಸರ್ಕಾರವು ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು. ಸರ್ಕಾರ ನಿರ್ಲಕ್ಷ್ಯ ತೋರಿದರೆ ರಾಜ್ಯವ್ಯಾಪಿ ವಾಲ್ಮೀಕಿ ಸಮಾಜದವರು ಬೃಹತ್ ಮಟ್ಟದ ಹೋರಾಟ ನಡೆಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ವಾಲ್ಮೀಕಿ ನಾಯಕರಿಗೆ ಅಪಮಾನ; ಕ್ರಮಕ್ಕೆ ಮುಖಂಡರ ಆಗ್ರಹ

Oct 21 2025, 01:00 AM IST
ವಾಲ್ಮೀಕಿ ಸಮುದಾಯದ ಕುರಿತು ಅವಾಚ್ಯ ಶಬ್ದಗಳಿಂದ ಬೇಡರ ಜಾತಿಯನ್ನು ನಿಂದನೆ ಮಾಡಿ ಅವಮಾನಿಸಿದ್ದಾರೆ.

ರಮೇಶ್ ಕತ್ತಿ ವಿರುದ್ಧ ಸಿಡಿದೆದ್ದ ವಾಲ್ಮೀಕಿ ಸಮಾಜ

Oct 21 2025, 01:00 AM IST
ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮಾಜ ಸಿಡಿದೆದ್ದಿದೆ. ಶೀಘ್ರವೇ ಅವರನ್ನು ಬಂಧಿಸಬೇಕು‌ ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ವಾಲ್ಮೀಕಿ ಸಮುದಾಯದವರು ಸೋಮವಾರ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved