ರಿಕ್ಕಿ ರೈ ಗನ್ ಮ್ಯಾನ್ ಮನ್ನಪ್ಪ ವಿಠ್ಠಲ್ ನನ್ನು ವಶಕ್ಕೆ ಪಡೆದು ವಿಚಾರಣೆ
Apr 23 2025, 12:31 AM ISTರಸ್ತೆ ಪಕ್ಕದ ಲೇಔಟ್ನ ಕಾಂಪೌಂಡ್ ಒಳಭಾಗದಿಂದ ಫೈರಿಂಗ್ ಆಗಿರಬಹುದು. ಶಾರ್ಪ್ಶೂಟರ್ಸ್ಗಳು, ಕಾರಿನ ಮುಂಭಾಗದ ಡ್ರೈವರ್ ಸೀಟ್ ನತ್ತ ಫೈರ್ ಮಾಡಿರಬಹುದು. ಫೈರ್ ಆಗಿರುವ ಗುಂಡು ಕಾರಿನಿಂದ ಹೊರಗೆ ಹೋಗಿಲ್ಲ. ಹೀಗಾಗಿ ಎಷ್ಟು ದೂರದಿಂದ ಫೈರ್ ಮಾಡಿದ್ದಾರೆ ಎಂಬುದರ ತನಿಖೆಯಲ್ಲಿ ಪೊಲೀಸರು ತೊಡಗಿದ್ದಾರೆ.