• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ ಜಿಲ್ಲೆಯಲ್ಲಿ 666 ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ

Sep 02 2025, 12:00 AM IST
ವಿಜಯನಗರ ಜಿಲ್ಲೆಯಲ್ಲಿ ಐದನೇ ದಿನವಾದ ಭಾನುವಾರ ಸಡಗರ-ಸಂಭ್ರಮದಿಂದ ಗಣೇಶ ವಿಸರ್ಜನೆ ನೆರವೇರಿಸಲಾಯಿತು.

ಗಣೇಶನ ಆರಾಧನೆಗೆ ವಿಜಯನಗರ ಜಿಲ್ಲೆ ಸಜ್ಜು

Aug 27 2025, 01:01 AM IST
ವಿಜಯನಗರದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜಿಲ್ಲೆಯಲ್ಲಿ ಈ ಬಾರಿ ಒಟ್ಟು ೨೦೩೦ಕ್ಕೂ ಹೆಚ್ಚು ಗಣೇಶನ ಮೂರ್ತಿಗಳು ಪ್ರತಿಷ್ಠಾಪನೆ ಆಗಲಿವೆ.

ವಿಜಯನಗರ ಕಾಲದ ವೆಂಕಟಪತಿ ಬಾವಿ ವೀಕ್ಷಿಸಿದ ಅಧಿಕಾರಿಗಳು

Aug 19 2025, 01:00 AM IST
ವಿಜಯನಗರ ಕಾಲದ ವೆಂಕಟಪತಿ ಬಾವಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮೂಲ ಸೌಕರ್ಯ ಕಲ್ಪಿಸುವುದಕ್ಕಾಗಿ ಪ್ರವಾಸೋದ್ಯಮ ಇಲಾಖೆಯಿಂದ ₹ ೧ ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಈಗಾಗಲೇ ಹೈಮಾಸ್ಟ್ ಅಳವಡಿಸಿ ಬೆಳಕಿನ ವ್ಯವಸ್ಥೆ, ಬಾವಿಯ ಸುತ್ತಲೂ ಕಬ್ಬಿಣದ ಕಂಬ ಅಳವಡಿಸಲಾಗಿದೆ.

ವಿಜಯನಗರ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಗುರು ಪೂರ್ಣಿಮೆ ಆಚರಣೆ

Jul 11 2025, 01:47 AM IST
ವಿಜಯನಗರ ಜಿಲ್ಲೆಯಾದ್ಯಂತ ಗುರುವಾರ ಶ್ರದ್ಧಾ ಭಕ್ತಿಯಿಂದ ಗುರು ಪೂರ್ಣಿಮೆ ಆಚರಿಸಲಾಯಿತು. ಜಿಲ್ಲೆಯ ಶಾಲಾ, ಕಾಲೇಜ್‌ಗಳಲ್ಲೂ ಗುರು ಪೂರ್ಣಿಮೆ ಆಚರಿಸಲಾಯಿತು. ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಗುರುಗಳಿಗೆ ನಮಿಸಿ ಆಶೀರ್ವಾದ ಪಡೆದರು.

ಬಳ್ಳಾರಿ-ವಿಜಯನಗರ ಬಯಲಾಟದ ತವರೂರು: ಡಾ. ರಹಮತ್ ತರೀಕೆರೆ

Jul 01 2025, 12:47 AM IST
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ಬಯಲಾಟದ ತವರೂರು. ಇಲ್ಲಿ ಬಯಲಾಟದ ಹಲವಾರು ಕಲಾವಿದರು, ಕವಿಗಳು ಆಗಿ ಹೋಗಿದ್ದಾರೆ.

ವಿಜಯನಗರ ಭಾರೀ ಮಳೆ: 35 ಹೆಕ್ಟೇರ್‌ ಬೆಳೆ ಹಾನಿ, 2 ಮನೆ ಕುಸಿತ

Jun 13 2025, 02:55 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ರಾತ್ರಿ, ಗುರುವಾರ ಸುರಿದ ಧಾರಾಕಾರ ಮಳೆಗೆ 35 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎರಡು ಮನೆಗಳು ಬಿದ್ದಿವೆ. ಇನ್ನೂ ಕಮಲಾಪುರ ಕೆರೆ ಕೋಡಿ ಬಿದ್ದಿದ್ದು, ರೈತರ ಗದ್ದೆಗಳಿಗೆ ನೀರು ಹರಿಯುತ್ತಿದೆ.

ವಿಜಯನಗರ: ಸಿಡಿಲಿಗೆ ರೈತ ಸಾವು, ಗೋಡೆ ಕುಸಿದು ಮಹಿಳೆಗೆ ಗಾಯ

Jun 10 2025, 12:48 AM IST
ವಿಜಯನಗರ ಜಿಲ್ಲೆಯಲ್ಲಿ ಸುರಿದ ಮಳೆ ಹಿನ್ನೆಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಯುವ ರೈತ ಕೆ. ಚಂದ್ರಶೇಖರ (29) ಮೃತಪಟ್ಟಿದ್ದಾರೆ.

ವಿಜಯನಗರ ಶೇ.86ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ: ಜಿಲ್ಲಾಧಿಕಾರಿ ದಿವಾಕರ

Jun 01 2025, 02:36 AM IST
ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವೆಡೆ ಉದ್ಯೋಗಕ್ಕಾಗಿ ಬೇರೆಡೆ ವಲಸೆ ಮತ್ತು ಇನ್ನಿತರ ಕಾರಣಗಳಿಂದ ಹೋಗಿರುವ ಕುಟುಂಬಗಳನ್ನು ಹೊರತು ಪಡಿಸಿ ಶೇ.86 ರಷ್ಟು ಸರ್ವೇ ಕಾರ್ಯ ಮುಗಿದಿದೆ.

ವಿಜಯನಗರ: ಸಿಡಿಲಿಗೆ ಎತ್ತು ಬಲಿ, ಹಳ್ಳದಲ್ಲಿ ಕೊಚ್ಚಿ ಹೋದ ಹಸು

May 22 2025, 12:54 AM IST
ವಿಜಯನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಹಳ್ಳಗಳು ತುಂಬಿ ಹರಿದು, ಹೊಲ, ಗದ್ದೆಗಳಿಗೆ ನೀರು ನುಗ್ಗುತ್ತಿದೆ.

ವಿಜಯನಗರ ಕಾಲೇಜಿನಲ್ಲಿ ಜಾನಪದೋತ್ಸವದಲ್ಲಿ ಗ್ರಾಮೀಣ ಸೊಗಡು ಅನಾವರಣ

Apr 14 2025, 01:16 AM IST
ಇಂದಿನ ಸೋಲು ನಾಳೆಯ ಗೆಲುವಾಗಿರುತ್ತದೆ. ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved