ಮಹೇಶರೆಡ್ಡಿ ಮುದ್ನಾಳ್‌ಗೆ ಶಕ್ತಿ ತುಂಬೋಣ: ಬಿ. ವೈ. ವಿಜಯೇಂದ್ರ
Sep 18 2025, 01:10 AM ISTಸದಾ ಹೋರಾಟಗಳ ಮೂಲಕ ಸಾಮಾಜಿಕ, ಶೈಕ್ಷಣಿಕವಾಗಿ ಯಾದಗಿರಿ ಜಿಲ್ಲೆ ಅಭಿವೃದ್ಧಿಗೆ ಹೊಸ ಕಾಯಕಲ್ಪ ನೀಡಿ, ರಾಜಕೀಯವಾಗಿ ಅಪಾರ ಸೇವೆ ಮಾಡಿದ್ದ ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳರ ಪುತ್ರ ಮಹೇಶರಡ್ಡಿ ಮುದ್ನಾಳ್ ಅವರೊಂದಿಗೆ ಮುಂಬರುವ ದಿನಗಳಲ್ಲಿ ನಾವೂ-ನೀವೂ ಜೊತೆಗೂಡಿ ಶಕ್ತಿ ತುಂಬಿ, ಅವರ ಮನೆತನ ರಾಜಕೀಯ, ಸಾಮಾಜಿಕ ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಡುವುದು ಅವಶ್ಯಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಭಿಮತ ವ್ಯಕ್ತಪಡಿಸಿದರು.