ಕೃಷಿಕರ ಸಮಸ್ಯೆ ಗುರುತಿಸಿ, ಪ್ರಾತಿಕ್ಷಿಕೆ, ತರಬೇತಿ, ಉತ್ತೇಜನಕ್ಕೆ ಕ್ರಮ: ವಿಜ್ಞಾನಿ ಡಾ.ನವೀನ್
Jun 11 2025, 12:21 PM ISTಶಿರ್ವ ಗ್ರಾ.ಪಂ. ಸಭಾಭವನದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನವದೆಹಲಿ, ವಿಸ್ತರಣಾ ನಿರ್ದೇಶನಾಲಯ ಶಿವಮೊಗ್ಗ, ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಜಿಲ್ಲಾ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಹಾಗೂ ಸ್ಥಳೀಯ ಸಂಘಟನೆಗಳ ಸಹಭಾಗಿತ್ವದಲ್ಲಿ ಪೂರ್ವ ಮುಂಗಾರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಡೆಯಿತು.