• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹7.5 ಕೋಟಿ ವೆಚ್ಚದಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಕೆ: ಶಾಸಕ ನೇಮರಾಜ್‌ ನಾಯ್ಕ

Sep 19 2025, 01:01 AM IST
ಸುಮಾರು ₹7​.5 ಕೋಟಿ ವೆಚ್ಚದಲ್ಲಿ ಮರಿಯಮ್ಮನಹಳ್ಳಿ ಸೇರಿದಂತೆ ಹಗರಿಬೊಮ್ಮನಹಳ್ಳಿ, ತಂಬ್ರಹಳ್ಳಿ, ಕೊಟ್ಟೂರು ಸೇರಿದಂತೆ ಇತರೆ ಹೋಬಳಿ ಪಟ್ಟಣಗಳಲ್ಲಿ ವಿದ್ಯುತ್‌ ತಂತಿ ತೆಗೆದು ವಿದ್ಯುತ್‌ ಕೇಬಲ್‌ ಅಳ‍ಡಿಕೆ ಕಾರ್ಯ ನಡೆಸಲಾಗುತ್ತಿದೆ.

ರೈತರಿಗೆ ಹಗಲು ಹೊತ್ತಿನಲ್ಲೇ 7 ಗಂಟೆ ವಿದ್ಯುತ್‌

Sep 11 2025, 12:03 AM IST
ವಿದ್ಯುತ್ ಮಾರ್ಗ ಜಾಲದಿಂದ 500 ಮೀ ವ್ಯಾಪ್ತಿಯ ಹೊರಗಿರುವ ಪಂಪ್‍ಸೆಟ್‌ಗಳಿಗೆ ಕುಸುಮ್‌- ಬಿ ಯೋಜನೆಯಡಿ ಸೋಲಾರ್‌ ವಿದ್ಯುತ್‌ ಕಲ್ಪಿಸಲಾಗುವುದು

ಸಿಸಿ ಇಲ್ಲದ ಮನೆಗಳಿಗೆ ವಿದ್ಯುತ್‌: ಸಚಿವ ಸಂಪುಟದಲ್ಲಿ ತೀರ್ಮಾನ

Sep 10 2025, 01:03 AM IST
ರಾಜ್ಯದಲ್ಲಿ ವಿದ್ಯುತ್‌ಗೆ ಕೊರತೆ ಇಲ್ಲ. ಹೀಗಾಗಿ ನಿರ್ವಹಣೆ ಸಂದರ್ಭ ವಿದ್ಯುತ್ ಕಡಿತ ಬಿಟ್ಟರೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಶೇ. 65ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದಲೇ ವಿದ್ಯುತ್ ಸಿಗುತ್ತಿದೆ.

ವಿದ್ಯುತ್‌ ವ್ಯತ್ಯಯ ಇಲ್ಲದೇ ಕಾಂಗ್ರೆಸ್‌ ಜನಸ್ನೇಹಿ ಸಾಧನೆ: ಕೆ.ಜೆ. ಜಾರ್ಜ್

Sep 10 2025, 01:03 AM IST
ಇಂಧನ ಇಲಾಖೆಯು ಅಗತ್ಯವಿರುವ 1,500 ಜೆ.ಇ, ಎಇ ಮತ್ತು 3 ಸಾವಿರ ಲೈನ್‌ಮನ್‌ಗಳ ನೇಮಕಾತಿ ಮಾಡಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುತ್ತಿದೆ.

ರಾಜಾಜಿನಗರ ಸುತ್ತಮುತ್ತ ಇಂದು ವಿದ್ಯುತ್‌ ವ್ಯತ್ಯಯ

Aug 25 2025, 02:00 AM IST
ಬೆಸ್ಕಾಂ ವ್ಯಾಪ್ತಿಯ ರಾಜಾಜಿನಗರ ಎನ್‌ಆರ್‌ಎಸ್ ಹಾಗೂ ಕೆ.ವಿ. ಟೆಲಿಕಾಂ ಬಡಾವಣೆ ವಿದ್ಯುತ್‌ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಜಾಜಿನಗರ, ವಿಜಯನಗರ ಸುತ್ತಮುತ್ತ ವಿದ್ಯುತ್‌ ವ್ಯತ್ಯಯ ಆಗಲಿದೆ.

ಬ್ಯಾಡರಹಳ್ಳಿ ಬಳಿ ವಿದ್ಯುತ್‌ ತಂತಿ ಕಟ್‌: 3 ಉಪ ಕೇಂದ್ರ ವ್ಯಾಪ್ತಿ ಪವರ್‌ ಸ್ಥಗಿತ

Aug 22 2025, 02:00 AM IST
ಬೆಸ್ಕಾಂ ವ್ಯಾಪ್ತಿಯ ಬ್ಯಾಡರಹಳ್ಳಿ ಬಳಿ ಕೆಪಿಟಿಸಿಎಲ್‌ನ 66/11 ಕೆ.ವಿ. ಸಾಮರ್ಥ್ಯದ ಪ್ರಮುಖ ವಿದ್ಯುತ್‌ ಮಾರ್ಗದಲ್ಲಿ ತಂತಿ ತುಂಡಾಗಿದ್ದು, ಪರಿಣಾಮ ಸುತ್ತಮುತ್ತಲಿನ ಮೂರು ಬೆಸ್ಕಾಂ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಗುರುವಾರ ಸಂಜೆಯಿಂದ ವಿದ್ಯುತ್‌ ಸ್ಥಗಿತಗೊಂಡಿದೆ.

ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್‌ ವ್ಯತ್ಯಯವಾಗಬಾರದು: ತಮ್ಮಯ್ಯ ಸೂಚನೆ

Aug 20 2025, 01:30 AM IST
ಚಿಕ್ಕಮಗಳೂರು, ಅಂಬಳೆಯ ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್ ಮತ್ತು ನೀರು ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ನೋಡಿ ಕೊಳ್ಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಡಿಕೇರಿಯಲ್ಲಿ ಭೂಗತ ವಿದ್ಯುತ್‌ ಕೇಬಲ್‌ ಅಳವಡಿಕೆ: ಮಂತರ್‌ ಗೌಡ

Aug 18 2025, 12:01 AM IST
ಮಳೆಗಾಲದಲ್ಲಿ ವಿದ್ಯುತ್‌ ವ್ಯತ್ಯಯ ನಿವಾರಿಸುವ ನಿಟ್ಟಿನಲ್ಲಿ ಮಡಿಕೇರಿ ನಗರದಾದ್ಯಂತ ನೆಲದಾಳದ ವಿದ್ಯುತ್‌ ಕೇಬಲ್‌ ಅಳವಡಿಕೆಗೆ ಚಿಂತನೆ ಹರಿಸಲಾಗಿದೆ ಎಂದು ಶಾಸಕ ಹೇಳಿದರು.

ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ

Aug 12 2025, 08:17 AM IST

ರಾಜ್ಯದಲ್ಲಿ ಗ್ರಾಹಕರ ವಿದ್ಯುತ್‌ ಸ್ಥಾವರಗಳಿಗೆ ದುಬಾರಿ ದರದ ಸ್ಮಾರ್ಟ್ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿರುವ ಬಗ್ಗೆ ಬಿಜೆಪಿಯ ಸಿ.ಟಿ. ರವಿ ಹಾಗೂ ಜೆಡಿಎಸ್‌ನ ಟಿ.ಎ. ಶರವಣ ತೀವ್ರ ವಿರೋಧ ವ್ಯಕ್ತಪಡಿಸಿದರು

ವಿದ್ಯುತ್‌ ದರ ಏರಿಕೆ ಆದೇಶ ಮಾಡಿದ್ದು ಬಿಜೆಪಿ ಸರ್ಕಾರ: ಜಿಲ್ಲಾ ಕಾಂಗ್ರೆಸ್‌

Aug 05 2025, 11:49 PM IST
ಗೃಹ ಬಳಕೆ ವಿದ್ಯುತ್‌ ಬಿಲ್‌ ಹೆಚ್ಚಳದ ಸಂಪೂರ್ಣ ಹೊಣೆಯನ್ನು ಬಿಜೆಪಿ ಹೊರಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಹಾಗೂ ಮಾಜಿ ಶಾಸಕ ಜೆ.ಆರ್. ಲೋಬೊ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 33
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved