ಬಹುನಿರೀಕ್ಷೆಯ ದೆಹಲಿ ವಿಧಾನಸಭಾ ಚುನಾವಣೆ - ಅಧಿಕಾರ ಯಾರಿಗೆ : ನಾಳೆ ಜನತೆಯ ನಿರ್ಧಾರ
Feb 04 2025, 12:31 AM ISTಬಹುನಿರೀಕ್ಷೆಯ ದೆಹಲಿ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದ್ದು, ಫೆ.5ರ ಬುಧವಾರ ಮತದಾನ ನಡೆಯಲಿದೆ. ರಾಜ್ಯದಲ್ಲಿ 10 ವರ್ಷಗಳಿಂದ ಆಡಳಿತದ ಚುಕ್ಕಾಣಿ ಹಿಡಿದಿರುವ ಆಮ್‌ಆದ್ಮಿ ಪಕ್ಷ ಕೆಳಗಿಳಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಸೆಣಸಾಟ ನಡೆಸಿದೆ.