• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ

Sep 15 2025, 01:00 AM IST
ವಿಧಾನಸೌಧ ಎದುರಿನ ಪಾದಚಾರಿ ಮಾರ್ಗದಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ‘ಕಂಗ್ರಾಜುಲೇಷನ್‌ ಬ್ರದರ್‌’ ಸಿನಿಮಾ ತಂಡದಿಂದ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು 5 ಸಾವಿರ ರು. ದಂಡ ವಸೂಲಿ ಮಾಡಿದ್ದಾರೆ.

ಬೇಡಿಕೆ ಈಡೇರದಿದ್ರೆ ವಿಧಾನಸೌಧ ಚಲೋ: ಕೆ.ಬಿ.ಅಶೋಕ್‌ನಾಯ್ಕ ಎಚ್ಚರಿಕೆ

Sep 13 2025, 02:04 AM IST
ಒಳಮೀಸಲಾತಿ ವರ್ಗೀಕರಣ ವಿರೋಧಿಸಿ, ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ಬಂಜಾರ (ಲಂಬಾಣಿ) ಹಕ್ಕು ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರದಿಂದ ಆರಂಭವಾಗಿದೆ.

ಸೆ.10ರಂದು ಬಂಜಾರರಿಂದ ಪ್ರತಿಭಟನೆ, ವಿಧಾನಸೌಧ ಮುತ್ತಿಗೆ

Aug 29 2025, 01:00 AM IST
ಒಳಮೀಸಲಾತಿ ಹೆಸರಿನಲ್ಲಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳ ಜೊತೆಗೆ ಇನ್ನೂ 63 ಜಾತಿಗಳನ್ನು ಸೇರಿಸಿ, ಶೇ.5 ಮೀಸಲಾತಿ ನೀಡಿ ಅನ್ಯಾಯ ಮಾಡಲಾಗಿದೆ. ಈ ಕ್ರಮ ಖಂಡಿಸಿ ಸೆ.10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಂಜಾರ ಗುರಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಎಚ್ಚರಿಸಿದ್ದಾರೆ.

20ರಂದು ರೈತ ಸಂಘದಿಂದ ವಿಧಾನಸೌಧ ಮುತ್ತಿಗೆ, ಧರಣಿ

Aug 18 2025, 12:00 AM IST
ಪ್ರಸಕ್ತ ಸಾಲಿನ ಪ್ರತಿ ಟನ್ ಕಬ್ಬಿಗೆ 4,500 ನಿಗದಿ ಮಾಡಬೇಕು. ಕಟಾವು ಮತ್ತು ಸಾಗಾಣಿಕೆಯನ್ನು ಸಕ್ಕರೆ ಕಾರ್ಖಾನೆಗಳು ಬರಿಸಬೇಕು. ದ್ವಿಪಕ್ಷೀಯ ಒಪ್ಪಂದ ಪತ್ರವನ್ನು ಜಾರಿ ಮಾಡಬೇಕು.

ಹತ್ತೊಂಬತ್ತರಂದು ಕುರಿಗಾಹಿಗಳ ಕಾಯ್ದೆಗಾಗಿ ವಿಧಾನಸೌಧ ಮುತ್ತಿಗೆ: ಸಿ.ವೀರಣ್ಣ

Aug 10 2025, 01:30 AM IST
ರಾಜ್ಯದಲ್ಲಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಜಾರಿಗೊಳಿಸಲು ಒತ್ತಾಯಿಸಿ ಸಾಂಪ್ರಾದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿ ನೇತೃತ್ವದಲ್ಲಿ ಆ.19ರಂದು ಬೆಂಗಳೂರಿನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಸಿ.ವೀರಣ್ಣ ತಿಳಿಸಿದರು.

ಬೇಡಿಕೆ ಈಡೇರದಿದ್ದರೆ ಅಕ್ಟೋಬರ್‌ನಲ್ಲಿ ವಿಧಾನಸೌಧ ಮುತ್ತಿಗೆ: ಕರವೇ ಸ್ವಾಭಿಮಾನಿ ಬಣ ರಾಜ್ಯಾಧ್ಯಕ್ಷ ಕೃಷ್ಣೇಗೌಡ ಎಚ್ಚರಿಕೆ

Jul 07 2025, 12:17 AM IST
ಕಾರ್ಯಾಂಗ, ಶಾಸಕಾಂಗ ಹಾಗೂ ಸರ್ಕಾರ ಜಡ್ಡುಗಟ್ಟಿದ್ದು, ಅವುಗಳನ್ನು ಎಚ್ಚರಿಸುವ ಕೆಲಸವನ್ನು ಸಂಘಟನೆ ಮಾಡುತ್ತಾ ಬಂದಿದೆ. ರೈತರು, ಬಡವರು ಹಾಗೂ ಕಾರ್ಮಿಕರ ಸಮಸ್ಯೆ ಗಳ ನಿವಾರಣೆಗೆ ಕಠಿಣ ನಿರ್ಧಾರ ತೆಗೆದುಕೊಳ್ಳದ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ.

ಬ್ಯಾಡಗಿಯಲ್ಲಿ ವಿಧಾನಸೌಧ ಮಾದರಿಯಲ್ಲಿ ಸಭಾಭವನ ನಿರ್ಮಾಣ: ಶಾಸಕ ಬಸವರಾಜ ಶಿವಣ್ಣನವರ

Jul 02 2025, 12:20 AM IST
ವಿಧಾನಸೌಧದ ಮಾದರಿಯಲ್ಲಿ ಸಭಾಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಇದರಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಇದರಿಂದ ತ್ರೈಮಾಸಿಕ ಕೆಡಿಪಿ ಸೇರಿದಂತೆ ಶಾಸಕರ ಬಹುತೇಕ ಕಾರ್ಯಕ್ರಮಗಳಿಗೆ ಸಭೆ, ಸಮಾರಂಭಗಳಿಗೆ ಸೂಕ್ತವಾದ ಅನುಕೂಲತೆ ಕಲ್ಪಿಸಲಾಗುವುದು.

ಸಿದ್ದು ವಿಧಾನಸೌಧ ಮೆಟ್ಟಿಲಿಗೆ ಮಾತ್ರ ಮುಖ್ಯಮಂತ್ರಿಯೇ ? ಪ್ರತಿಪಕ್ಷಗಳ ವ್ಯಂಗ್ಯ

Jun 10 2025, 04:35 AM IST

ಕಾಲ್ತುಳಿತ ಆಗಿರುವುದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಅಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ.

ನಾಡಿನ ಶಕ್ತಿಸೌಧ ವಿಧಾನಸೌಧ ಟೂರ್‌ : ಮೊದಲ ದಿನ ನೀರಸ

Jun 01 2025, 11:53 PM IST
ಜನಸಾಮಾನ್ಯರಿಗೂ ನಾಡಿನ ಶಕ್ತಿಸೌಧ ವೀಕ್ಷಣೆ ಅವಕಾಶ ಸಿಗಲೆಂದು ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ವಿಧಾನಸೌಧ ಮಾರ್ಗದರ್ಶಿ ಪ್ರವಾಸ’ ಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ಸಿಕ್ಕಿದೆ.

ಇಂದಿನಿಂದ ‘ವಿಧಾನಸೌಧ ಮಾರ್ಗದರ್ಶಿ’ ಪ್ರವಾಸ

Jun 01 2025, 07:41 AM IST

ವಿಧಾನಸೌಧ ಕುರಿತ ಜನರಲ್ಲಿನ ಕುತೂಹಲ ತಣಿಸಲು ಆರಂಭಿಸಲಾಗಿರುವ ‘ವಿಧಾನಸೌಧ ಮಾರ್ಗದರ್ಶಿ’ ಪ್ರವಾಸ ಭಾನುವಾರದಿಂದ ಪ್ರಾರಂಭವಾಗುತ್ತಿದೆ.

  • < previous
  • 1
  • 2
  • 3
  • 4
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved