• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಜೂರು ಗ್ರಾಮ ಪಂಚಾಯಿತಿ ಕಚೇರಿಗೆ ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಭೇಟಿ

Sep 19 2025, 01:02 AM IST
ಮಜೂರು ಗ್ರಾಮ ಪಂಚಾಯಿತಿ ಕಚೇರಿಗೆ ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್ ಪುತ್ತೂರು ಅವರು ಭೇಟಿ ನೀಡಿ ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದರು.

ಸಿದ್ದರಾಮಯ್ಯಗೆ ಸಂಕಷ್ಟ ಬಂದಾಗ ಕುರುಬರ ನೆನಪು: ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿ

Sep 17 2025, 01:05 AM IST
ರಾಜ್ಯದಲ್ಲಿ ಜಾತಿ ಗಣತಿಗೆ ಆದೇಶಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್ ಅವರು, ಕಾಂತರಾಜು ಆಯೋಗ ನೀಡಿರುವ ಜಾತಿ ಗಣತಿ ವರದಿ ನೀಟಾಗಿದೆ. ಆದರೆ, ಅದನ್ನು ಜಾರಿಗೊಳಿಸಲು ಧೈರ್ಯ ತೋರದ ಹೇಡಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಕಾಂತರಾಜು ಆಯೋಗ ನೀಡಿದ ಜಾತಿಗಣತಿ ವರದಿಯನ್ನು 10 ವರ್ಷ ಕಾಲ ತಲೆ ಕೆಳಗೆ ಇಟ್ಟುಕೊಂಡು ಮಲಗಿದ್ದ ಸಿದ್ದರಾಮಯ್ಯ. ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ವಿರೋಧಿ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

ಕಾಂಗ್ರೆಸ್ಸಿನ ಹಿರಿಯಕ್ಕನ ಚಾಳಿ ಮನೆ ಮಂದಿಗೆ: ವಿಧಾನ ಪರಿಷತ್‌ ಸದಸ್ಯ ಅರುಣ್‌

Sep 11 2025, 01:00 AM IST
ಮದ್ದೂರಿನಲ್ಲಿ ಶ್ರೀ ಗಣೇಶೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದರೂ ಮುಸ್ಲಿಮರ ಪರ ಕಾಂಗ್ರೆಸ್ಸಿಗರು ಮಾತನಾಡುತ್ತ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಮೆಚ್ಚಿಸಲು ಹಿಂದೂಗಳ ಮೇಲೆಯೇ ಆರೋಪಗಳ ಪಟ್ಟಿ ಹೊರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಪ ಸದಸ್ಯ ಡಿ.ಎಸ್.ಅರುಣ್ ವ್ಯಂಗ್ಯವಾಡಿದರು.

ಸಹಕಾರಿ ಸಂಘಗಳು ರೈತರ ಪರ ಇರಲಿ: ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ

Sep 08 2025, 01:01 AM IST
ರೈತರ ಬದುಕಿನ ಕೇಂದ್ರವಾಗಿರುವ ಹಾಗೂ ಮಹತ್ತರ ಪಾತ್ರ ನಿರ್ವಹಿಸುವ ಸಹಕಾರಿ ಸಂಘಗಳು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ.

ಕೆದಂಬಾಡಿ ಎಂಆರ್‌ಎಫ್ ಘಟಕಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ

Aug 08 2025, 02:00 AM IST
ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕವು(ಎಂಆರ್‌ಫ್) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿ.ಎಸ್‌.ಶಿವಣ್ಣರಿಗೆ ವಿಧಾನ ಪರಿಷತ್‌ ಸ್ಥಾನ ನೀಡುವಂತೆ ಒತ್ತಾಯ

Jul 27 2025, 12:00 AM IST
ಲೋಹಿಯಾ ವಿಚಾರ ವೇದಿಕೆ ಮೂಲಕ ಬಿ.ಎಸ್‌.ಶಿವಣ್ಣ ಅವರು ಜಿಲ್ಲೆಯಲ್ಲಿ ಸಾಮಾಜಿಕ ಕಳಕಳಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ತುಳಿತಕ್ಕೊಳಗಾದವವರು, ಬಡವರಿಗೆ ಸಾಕಷ್ಟು ನೆರವು ನೀಡಿ ಮೇಲೆತ್ತುವ ಕೆಲಸ ಮಾಡಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಪಿ.ಎಚ್. ಪೂಜಾರ ಜನ್ಮದಿನ ಆಚರಣೆ

Jul 17 2025, 12:30 AM IST
ಬಿಜೆಪಿಯ ಹಿರಿಯ ಮುಖಂಡರು, ಮುತ್ಸದ್ಧಿ ರಾಜಕಾರಣಿ, ವಿಧಾನ ಪರಿಷತ್‌ ಶಾಸಕರಾದ ಪಿ.ಎಚ್. ಪೂಜಾರ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು.

ಭ್ರಷ್ಟಾಚಾರ, ಬೆಲೆ ಏರಿಕೆ, ಸಾಲ ಮಾಡಿದ್ದು ನಿಮ್ಮ ಭರವಸೆ ಆಗಿತ್ತೆ?: ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ

May 22 2025, 11:48 PM IST
ಅಧಿಕಾರ ದುರುಪಯೋಗಪಡಿಸಿಕೊಂಡು ವಿಪಕ್ಷ ನಾಯಕರನ್ನು ಬೆದರಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಬೆಳಗಾವಿಯಲ್ಲಿ ನನ್ನನ್ನು ಬೆದರಿಸಲು ಮುಂದಾದರು. ಕಲ್ಬುರ್ಗಿಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರ ಮೇಲೆ ಗೂಂಡಾಗಿರಿ ನಡೆಸಿದ್ದಾರೆ. ಅದನ್ನು ನಾನು ಕಟುವಾಗಿ ಟೀಕಿಸುತ್ತೇನೆ. ಆನೆ ಹೋಗುತ್ತಿರುತ್ತೆ ನಾಯಿ ಬೊಗಳುತ್ತೆ, ಆಕಾಶಕ್ಕೆ ಉಗಿದರೆ ಅವನ ಮುಖಕ್ಕೆ ಬೀಳುವುದು ಎಂಬುದು ಸಾಮಾನ್ಯ ಪದ ಬಳಕೆ. ಇದಕ್ಕೆ ಗುಂಡಾಗಿರಿ ಮಾಡುವುದೇ? ಇದಕ್ಕೀಗ ಜನ ಉತ್ತರ ಕೊಡುತ್ತಾರೆ.

ಡೆಂಘೀ ಬಗ್ಗೆ ಜಾಗೃತಿ ಮೂಡಿಸಿ: ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್

May 17 2025, 01:38 AM IST
ಡೆಂಘೀ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದೆ.

ಸಮೀಕ್ಷೆ ವೇಳೆ ಮಾದಿಗ ಎಂದೇ ನಮೂದಿಸಿ: ವಿಧಾನ ಪರಿಷತ್‌ ಸದಸ್ಯ ಡಾ.ಡಿ. ತಿಮ್ಮಯ್ಯ

May 05 2025, 12:49 AM IST
ಒಳ ಮೀಸಲಾತಿ ಕಲ್ಪಿಸಲು ಸಮೀಕ್ಷೆ ನಡೆಸುತ್ತಿರುವ ಕಾರಣ ಯಾವುದೇ ಹಿಂಜರಿಕೆ ಇಲ್ಲದೆ ಮಾದಿಗ ನಮೂದಿಸಬೇಕು. ಇದು ಮುಂದಿನ ತಲೆಮಾರಿನವರಿಗೆ ಅನುಕೂಲವಾಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved