ಏರ್ಇಂಡಿಯಾ ವಿಮಾನ ದುರಂತಕ್ಕೆ ತಾಂತ್ರಿಕ ಸಮಸ್ಯೆ ಕಾರಣವಾಯ್ತೇ?
Jul 18 2025, 12:48 AM IST260 ಮಂದಿ ಸಾವಿಗೆ ಕಾರಣವಾದ ಅಹಮದಾಬಾದ್ ಏರ್ಇಂಡಿಯಾ ವಿಮಾನ ದುರಂತಕ್ಕೆ ವಿಮಾನದ ಎಲೆಕ್ಟ್ರಿಕಲ್ ಮತ್ತು ಸಾಫ್ಟ್ವೇರ್ ವಿಭಾಗದಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ ಕಾರಣವಾಯಿತೇ? ಇಂಥದ್ದೊಂದು ಪ್ರಶ್ನೆ ಇದೀಗ ತನಿಖಾಧಿಕಾರಿಗಳನ್ನೂ ಕಾಡುತ್ತಿದ್ದು, ಈ ಕುರಿತ ಪರಿಶೀಲನೆ ಮುಂದುವರಿದಿದೆ.