ಬಾಲ್ಯ ವಿವಾಹ ನಾಗರೀಕ ಸಮಾಜಕ್ಕೆ ಅಂಟಿರುವ ಶಾಪ: ನ್ಯಾಯಾಧೀಶ ಆನಂದ್
Aug 14 2025, 01:00 AM ISTಅಪ್ರಾಪ್ತ ಹೆಣ್ಣು ಮಕ್ಕಳನ್ನು ವಿವಾಹದ ಬಂಧನಕ್ಕೆ ಸಿಲುಕಿಸಿ ತೊಂದರೆ ನೀಡುವುದು ಸರಿಯಲ್ಲ. ಹೆಣ್ಣಿಗೆ 18 ವರ್ಷ, ಗಂಡಿ 21 ಆಗದಿದ್ದರೂೂ ಬಾಲ್ಯ ವಿವಾಹ ನಡೆಸುವುದು ಶಿಕ್ಷಾರ್ಹ ಅಪರಾಧ. ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ಮಾಡಲು ಜನರು ಸಹಕಾರ ನೀಡಬೇಕು.