ನಕಲಿ ವೈದ್ಯಕೀಯ ಪ್ರಮಾಣ ಪತ್ರ ಮಾರುತ್ತಿದ್ದ ವ್ಯಕ್ತಿಯ ವಿರುದ್ಧ ದೂರು
Sep 08 2025, 01:00 AM ISTಡಿ.ಚಂದರ್ ಎಂಬುವರು ದೃಢೀಕರಣ ಪ್ರಮಾಣ ಪತ್ರಗಳಿಗೆ ವೈದ್ಯರ ನಕಲಿ ಸಹಿ ಹಾಗೂ ಸೀಲ್ ಹಾಕಿ ಅಕ್ರಮವಾಗಿ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಡಿಎಲ್ ಮತ್ತು ಸರ್ಕಾರಿ ನೌಕರರು ರಜೆ ಪಡೆಯಲು ಹಾಗೂ ಇನ್ನಿತರೆ ಸರ್ಕಾರಿ ಸೌಲತ್ತುಗಳನ್ನು ಪಡೆಯಲು ಸಾರ್ವಜನಿಕರಿಗೆ ೧೦೦ ರಿಂದ ೨೦೦ ರುಪಾಯಿಗಳಿಗೆ ಮಾರಾಟ ಮಾಡುತ್ತಿದ್ದನೆಂದು ವೈದ್ಯಾಧಿಕಾರಿ ರಾಬರ್ಟ್ ಸನ್ ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.