ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಹೆಚ್ಚಿಸಲು ಮಕ್ಕಳ ಸಂತೆ ಸಹಕಾರಿ: ಮುಖ್ಯಶಿಕ್ಷಕಿ ಲತಾ
Feb 12 2025, 12:32 AM ISTಬಂಡವಾಳ ಹೂಡಿಕೆ ಮತ್ತು ಲಾಭ, ನಷ್ಟಗಳ ಬಗ್ಗೆ ತಿಳಿವಳಿಕೆ, ಸಂವಹನ ಕೌಶಲ್ಯದ ವೃದ್ಧಿ, ವಸ್ತುಗಳ ಬೆಲೆ ನಿರ್ಧಾರ, ಕೌಶಲ್ಯ, ಒಂದು ಕಾರ್ಯದ ಹಿಂದಿನ ಶ್ರಮವನ್ನು ಅರ್ಥೈಸಿಕೊಳ್ಳುವ ಉದ್ದೇಶದಿಂದ ಮಕ್ಕಳ ಸಂತೆ ಆಯೋಜಿಸಲಾಗಿದೆ.