ಹಿಂದೂ ಶಬ್ಧ ಬಳಸುವ ಲಿಂಗಾಯತರಿಗೆ ಭವಿಷ್ಯವಿಲ್ಲ
Nov 10 2023, 01:01 AM ISTಕನ್ನಡಪ್ರಭ ವಾರ್ತೆ ಧಾರವಾಡಹಿಂದೂ ಶಬ್ಧ ಬಳಸುವ ಲಿಂಗಾಯತರಿಗೆ ಭವಿಷ್ಯವಿಲ್ಲ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೈಲೂರ ನಿಷ್ಕಲ ಮಂಟಪದ ನಿಜಗುಣಪ್ರಭ ಸ್ವಾಮೀಜಿ ಹೇಳಿದರು.ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಘಟಕ ಲಿಂಗಾಯತ ಭವನದಲ್ಲಿ ಗುರುವಾರ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ-ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಲಿಂಗಧಾರಣೆ ಸಮಾರಂಭದ ಸಾನ್ನಿಧ್ಯದಲ್ಲಿ ಮಾತನಾಡಿದ ಅವರು, ಮೊದಲು ಧರ್ಮದ ಬಗ್ಗೆ ಲಿಂಗಾಯತರಲ್ಲಿರುವ ಗೊಂದಲ ನಿವಾರಿಸಬೇಕಿದೆ. ಪ್ರತ್ಯೇಕ ಧರ್ಮ ಬೇಕಾದರೆ,ಲಿಂಗಾಯತರು ಹಿಂದೂ ಪದ ಕೈಬಿಡಲು ಕೂಡ ಕೋರಿದರು.