ಶರಾವತಿ ಪಂಪ್ಡ್ ಸ್ಟೋರೇಜ್‌ವಿದ್ಯುತ್ ಯೋಜನೆಗೆ ಸಮಸ್ಯೆ
Jun 04 2025, 01:16 AM ISTಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ನಿಂದ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಶಿವಮೊಗ್ಗ ಜಿಲ್ಲೆಯ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಉತ್ಪಾದನಾ ಯೋಜನೆಯಿಂದ ಪಶ್ಚಿಮಘಟ್ಟ ಅರಣ್ಯ ಪ್ರದೇಶ ಮತ್ತು ವನ್ಯಜೀವಿಗಳಿಗೆ ಸಮಸ್ಯೆ ಉಂಟಾಗಲಿದೆ. ಹೀಗಾಗಿ ಯೋಜನೆ ಬಗ್ಗೆ ಪರಿಶೀಲಿಸುವ ಅಗತ್ಯವಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಪ್ರಾದೇಶಿಕ ಕಚೇರಿ ಅಭಿಪ್ರಾಯ ವ್ಯಕ್ತಪಡಿಸಿದೆ.