ಶಾಂತಿ, ಸೌಹಾರ್ದತೆಯಿಂದ ಗಣಪತಿ ವಿಸರ್ಜನೆ ಮಾಡಿ
Aug 31 2025, 01:08 AM ISTಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಪಟ್ಟಣ ಠಾಣೆಯಿಂದ ಆರಂಭಗೊಂಡ ಪೊಲೀಸ್ ಪಥ ಸಂಚಲನ ಲೊಕ್ಕನಹಳ್ಳಿ ರಸ್ತೆ ಬಳಿಕ ಸಾಗಿ ಮಠದ ಬೀದಿ, ಬಂಡಳ್ಳಿ ರಸ್ತೆ, ಮಲೆ ಮಹದೇಶ್ವರ ಬೆಟ್ಟ ರಸ್ತೆ ಸೇರಿದಂತೆ ಬಸ್ ನಿಲ್ದಾಣ ಪ್ರಮುಖ ರಸ್ತೆಗಳಲ್ಲಿ ನೋಡುಗರ ಕಣ್ಮನ ಸೆಳೆಯಿತು.