ಸರ್ಕಾರಿ ಶಾಲೆ ಶಿಕ್ಷಕರೂ ಬಡಮಕ್ಕಳಿಗೆ ಕಾಳಜಿ ತೋರಲಿ
Jul 29 2025, 01:01 AM ISTಕಾರ್ಪೋರೇಟ್ ಸಂಸ್ಥೆಗಳು ತಮ್ಮ ಆದಾಯ ಸ್ವಲ್ಪ ಭಾಗ ಸಾಮಾಜಿಕ ಸೇವೆಗೆ ಮೀಸಲಿಟ್ಟ ಹಣದಲ್ಲಿ ಕಳೆದ ೫ ವರ್ಷಗಳಲ್ಲಿ ಹರಿಹರ ತಾಲೂಕಿನ ೧೫೩ ಶಾಲೆಗಳ ಮಕ್ಕಳಿಗೆ ನೋಟ್ ಬುಕ್, ಶೌಚಾಲಯ, ವಿಜ್ಞಾನ ಉಪಕರಣ, ಕ್ರೀಡಾ ಸಾಮಗ್ರಿ, ನಲಿ-ಕಲಿ ಪೀಠೋಪಕರಣ, ಬ್ಯಾಗುಗಳು, ವಿಶ್ರಾಂತಿ ಕೊಠಡಿಗಳಿಗೆ ಅನುದಾನ ನೀಡಿದ್ದಾರೆ. ಇದು ಬಡಮಕ್ಕಳ ಸಂತಸದ ಕಲಿಕೆಗೆ ಕಾರಣವಾಗಿದೆ ಎಂದು ಧೂಳೆಹೊಳೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಶರಣ್‌ಕುಮಾರ್ ಹೆಗಡೆ ಹೇಳಿದ್ದಾರೆ.