• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂಗೆ ಮಳೆ ಹಾನಿ ವರದಿ ನೀಡಿದ ಶಾಸಕರು

Aug 01 2025, 10:12 AM IST

ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.

ಅಕ್ರಮಕ್ಕೆ ಜಿಲ್ಲಾಡಳಿತ, ಶಾಸಕರು ಅಸ್ಪದ ನೀಡಬೇಡಿ

Jul 26 2025, 12:00 AM IST
ಜಿಲ್ಲೆಯ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದ ಉಪ್ಪಾರ ಜನಾಂಗದವರಿಗೆ ಸೇರಿದ್ದ 23 ನಿವೇಶನಗಳು ಇನ್ನು ಸಹ ಆರ್‌ಟಿಸಿಯಲ್ಲಿ ನಮೂದಾಗಿದ್ದು, ಇದನ್ನು ಕೂಡಲೇ ರದ್ದುಪಡಿಸಿ ಅಕ್ರಮ ಪರಭಾರೆಯನ್ನು ಜಿಲ್ಲಾಡಳಿತ ತಪ್ಪಿಸಬೇಕೆಂದು ಆಗ್ರಹಿಸಿ, ಜಿಲ್ಲಾ ರೈತ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಪ್ಪಾರ ಸಮಾಜದವರು ಪ್ರತಿಭಟನೆ ನಡೆಸಿದರು.

ವಿಪಕ್ಷ ಶಾಸಕರು ಸಿಎಂ ಕೇಳಿ ಅನುದಾನ ಪಡೆಯಲಿ

Jul 23 2025, 01:46 AM IST
ಅಭಿವೃದ್ದಿಗೋಸ್ಕರ ಸಿಎಂ ಹತ್ತಿರ ಹೋಗಿ, ಅವರು ತಂದೆ ಸಮಾನರು, ಅವರ ಕಾಲಿಗೆ ನಮಸ್ಕಾರ ಹಾಕಿ ಪ್ರೀತಿಯಿಂದ ಕೇಳಬೇಕು, ಆದರೆ ಕಾಲಿಗೆ ನಮಸ್ಕಾರ ಹಾಕಿ ದುಡ್ಡು ತಗೋ ಅಂತಾ ಹೇಳಿಲ್ಲ. ವಿಪಕ್ಷಗಳ ಶಾಸಕರು ಹೋಗಿ ಕೇಳಿ ತೆಗೆದುಕೊಳ್ಳಲಿ, ಯಾರು ಬೇಡ ಅಂದವರು ಎಂಬುದು ಶಾಸಕ ಕೊತ್ತೂರು ಸ್ಪಷ್ಟನೆ

ಶಾಸಕರು ಗರಂ, ಉಸ್ತುವಾರಿ ಸಚಿವರು ನರಂ

Jul 19 2025, 02:00 AM IST

ಹಲವಾರು ವಿಚಾರಗಳಿಗೆ ಶಾಸಕರು ಗರಂಗೊಂಡಿದ್ದನ್ನು ಕಂಡು ಉಸ್ತುವಾರಿ ಸಚಿವರ ನರಂ, ಟೋಲ್‌ ಗೇಟ್‌ ನಿಲ್ಲಿಸುವಂತೆ ಒತ್ತಾಯಿಸಿ ಶಾಸಕಿಯಿಂದ ಮಿಂಚಿನ ಧರಣಿ 

ಕಾರ್ಕಳ ಪರಶುರಾಮ ವಿಗ್ರಹ ಹಗರಣ, ಶಾಸಕರು ರಾಜಿನಾಮೆ ನೀಡಲಿ: ಶುಭದ ರಾವ್

Jul 19 2025, 02:00 AM IST
ಕಾರ್ಕಳದ ಪರಶುರಾಮ ಪ್ರತಿಮೆ ವಿವಾದ ವಿಚಾರದಲ್ಲಿ ಶಾಸಕ ಸುನಿಲ್ ಕುಮಾರ್ ಅವರು ತಕ್ಷಣ ಕ್ಷೇತ್ರದ ಜನತೆಯ ಕ್ಷಮೆ ಕೇಳಿ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕಾರ್ಕಳ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಗ್ರಹಿಸಿದ್ದಾರೆ.

ಬಿಜೆಪಿ ಟಾರ್ಗೆಟ್‌ ಲಿಸ್ಟ್‌ನಲ್ಲಿ 55 ಕೈ ಶಾಸಕರು

Jul 13 2025, 01:18 AM IST
ಹಿಂಬಾಗಿಲಿನಿಂದ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರಿಗೆ ತಾಕತ್, ಧಮ್ ಇದ್ರೆ 2028ಕ್ಕೆ ಜನರ ಮಧ್ಯೆ ಬರಲಿ ಎಂದು ಸವಾಲು

ಸಿಎಂ, ಡಿಸಿಎಂ ಅನುದಾನ ಕೊಡ್ತಿದ್ದಾರೆ : ಕೈ ಶಾಸಕರು

Jun 25 2025, 11:47 PM IST

ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಅನುದಾನದ ಕೊರತೆ ಆಗಿಲ್ಲ. ನನ್ನ ಕ್ಷೇತ್ರಕ್ಕೇ ₹1 ಸಾವಿರ ಕೋಟಿ ಅನುದಾನ ಸಿಕ್ಕಿದ್ದು, ಪ್ರತಿದಿನ ಹೊಸ ಕಾಮಗಾರಿಗಾಗಿ ಗುದ್ದಲಿ ಪೂಜೆ ಮಾಡಲಾಗುತ್ತಿದೆ. ಯಾರಿಗೆ ಯಾವ ಹೊಟ್ಟೆ ನೋವಿದೆಯೋ ಗೊತ್ತಿಲ್ಲ. ಅದಕ್ಕಾಗಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ - ಗಣಿಗ

ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ, ಸೂಚ್ಯಂಕ ಆಧರಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಪ್ರೊ.ಎಂ.ಗೋವಿಂದರಾವ್ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆ/ ಜಿಲ್ಲೆಯ ಶಾಸಕರು ಭಾಗಿ

Jun 18 2025, 11:49 PM IST
ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ, ಗುರುತಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು.

ಸಹೋದರನ ಮೇಲಿನ ವ್ಯಾಮೋಹ ಸಾಬೀತುಪಡಿಸಿದ ಶಾಸಕರು

May 30 2025, 12:54 AM IST
ಸಿಂದಗಿ ನಗರವನ್ನು ಸೌಂದರ್ಯೀಕರಣ ಮಾಡಬೇಕು ಎನ್ನುವ ಮಹದಾಸೆ ಇಟ್ಟುಕೊಂಡ ನನಗೆ ಇದರಿಂದ ಅಸಮಧಾನವಾಗಿದೆ.

ಶಿರಹಟ್ಟಿ ಶಾಸಕರು ಟೀಕೆ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಲಿ-ರಾಜು

May 25 2025, 02:46 AM IST
ರಾಜ್ಯ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಸಮಾವೇಶವನ್ನು ಈಚಗೆ ವಿಜಯನಗರದಲ್ಲಿ ನೆರವೇರಿಸಲಾಯಿತು. ಈ ಗ್ಯಾರಂಟಿ ಯೋಜನೆಗಳು ಸುಳ್ಳು ಯೋಜನೆಗಳು ಎಂದು ಶಿರಹಟ್ಟಿ ಶಾಸಕ ಡಾ.ಚಂದ್ರ ಲಮಾಣಿ ಟೀಕಿಸಿದ್ದು, ಟೀಕೆ ಬಿಟ್ಟು ಶಿರಹಟ್ಟಿ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ಗಮನ ಹರಿಸಲಿ ಎಂದು ತಾಲೂಕು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿ ಅಧ್ಯಕ್ಷ ರಾಜು ಡಾವಣಗೇರಿ ಸಲಹೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved