ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿಕ್ಷಣ ಪಡೆದರೆ ಸಾಧನೆ ಮಾಡಲು ಸಾಧ್ಯ
Aug 03 2025, 11:45 PM IST
ಮಾತಿಗೆ ಸೀಮಿತವಾಗದೆ ವಿದ್ಯಾರ್ಥಿಗಳು, ಶಿಕ್ಷಕರು, ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಕೆಲಸ ಗೋಪಾಲ್ ಹೊರೆಯಾಲ ಗೆಳೆಯರ ಬಳಗ ಮಾಡುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಪ್ರತಿಯೊಬ್ಬರಿಗೂ ಶಿಕ್ಷಣ, ಸಮಾನತೆ ಹಕ್ಕು ಕೊಟ್ಟಿದ್ದರೂ ಜಾತಿ, ಧರ್ಮದ ಹೆಸರಿನಲ್ಲಿ ಜಗಳ: ಎಚ್.ಸಿ.ಮಹದೇವಪ್ಪ
Aug 03 2025, 11:45 PM IST
ಕೇಂದ್ರ ಸರ್ಕಾರ ಗೊಬ್ಬರ ಕೊಡದಿದ್ದರೆ ನಾವು ಹೇಗೆ ಕೊಡಲು ಸಾಧ್ಯ?. ಸಿದ್ದರಾಮಯ್ಯ ನಾವು ಉತ್ತಮ ಕೆಲಸ ಮಾಡಿದ್ದೇವೆ. ಎಲ್ಲೂ ಹೇಳಿಕೊಂಡಿಲ್ಲ. ಶಾಸಕರು, ಸಚಿವರು ಪಾಳೇಗಾರತನ ಮಾಡುವುದಲ್ಲ. ಸಾರ್ವಜನಿಕ ಜೊತೆ ಬೆರೆತು ನಾವು ಕೆಲಸ ಮಾಡಬೇಕು.
ಶಿಕ್ಷಣ ನಮ್ಮನ್ನು ಶಾಶ್ವತ ಸರಿದಾರಿಯಲ್ಲಿ ನಡೆಸುತ್ತದೆ
Aug 03 2025, 11:45 PM IST
ಶಿಕ್ಷಣದಿಂದ ದೊರೆತ ಜ್ಞಾನ ಶಾಶ್ವತವಾಗಿ ನಮ್ಮನ್ನು ಸರಿ ದಾರಿಯಲ್ಲಿ ನಡೆಸುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು. ತಂದೆತಾಯಿಗಳ ಶ್ರಮವರಿತು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳುವ ಗುಣ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಜವಾಬ್ದಾರಿ ಅರಿಯದೆ ನಡೆದುಕೊಂಡರೆ ಮುಂದಿನ ಜೀವನ ದುಸ್ತರವಾಗಲಿದೆ. ಸಂಸ್ಕಾರ ಇಲ್ಲದ ಬದುಕು ನಮ್ಮನ್ನು ಸನ್ಮಾರ್ಗದತ್ತ ಕೊಂಡೊಯ್ಯಲಾರದು. ಹಾಗಾಗಿ ಪ್ರತಿಯೊಬ್ಬರ ಬದುಕಿನಲ್ಲಿ ಸಂಸ್ಕಾರ ಅಗತ್ಯ ಎಂದರು. ರಾಜ್ಯದಲ್ಲಿ ಮಾತ್ರವಲ್ಲದೇ ದೇಶದ ವಿವಿಧ ರಾಜ್ಯಗಳಲ್ಲೂ ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಶಿಕ್ಷಣ ಬಿತ್ತುವ ಕೆಲಸ ಮಾಡುತ್ತಿದೆ ಎಂದರು.
ಗುಣಮಟ್ಟದ ಆರೋಗ್ಯ, ಶಿಕ್ಷಣ ಉಚಿತವಾಗಿ ಸಿಗಲಿ: ಅರವಿಂದ್
Aug 03 2025, 01:30 AM IST
ಪ್ರಸ್ತುತ ದಿನಗಳಲ್ಲಾದರೂ ದೇಶದ ಜನರಿಗೆ ಉಚಿತವಾಗಿ ಗುಣಮಟ್ಟ ಆರೋಗ್ಯ ಮತ್ತು ಶಿಕ್ಷಣ ಲಭಿಸಬೇಕಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಚಿಂತನೆ ನಡೆಸುವುದು ಸೂಕ್ತ. ಹತ್ತಾರು ಭಾಗ್ಯಗಳು, ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಮಟ್ಟ ಸುಧಾರಣೆಯಾಗದು. ಬೇಕಿರುವುದನ್ನು ಕೊಡದೆ ಎಲ್ಲವನ್ನೂ ನೀಡುವುದು ಸಮಂಜಸವಲ್ಲ.
ನೈತಿಕತೆ ಮೂಡಿಸುವ ಶಿಕ್ಷಣ ಅವಶ್ಯ
Aug 03 2025, 01:30 AM IST
ದಾಬಸ್ಪೇಟೆ: ಇಂದು ಸಮಾಜದಲ್ಲಿ ನೈತಿಕತೆಯನ್ನು ಮೂಡಿಸುವ ಶಿಕ್ಷಣದ ಅವಶ್ಯಕತೆಯಿದೆ, ಅಕ್ಷರದ ಜೊತೆ ಸಂಸ್ಕಾರ, ಸಂಸ್ಕೃತಿಯನ್ನು ಸಂರಕ್ಷಿಸುವುದು ಅಗತ್ಯ ಎಂದು ನಿವೃತ್ತ ಶಿಕ್ಷಕ ಲಕ್ಷ್ಮೀನರಸಿಂಹಯ್ಯ ತಿಳಿಸಿದರು.
ಉನ್ನತ ಶಿಕ್ಷಣ ಅಧ್ಯಯನದಲ್ಲಿ ತಂತ್ರಜ್ಞಾನ ಬಳಸಿ
Aug 03 2025, 01:30 AM IST
ಆಧುನಿಕ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಓದುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜಿಗಳಲ್ಲಿರುವ ಐಕ್ಯೂಎಸಿ ಘಟಕದ ಮೂಲಕ ಉನ್ನತ ಶಿಕ್ಷಣ ಅಭಿವೃದ್ಧಿಯ ಗುರಿ ಮುಟ್ಟಲು ಸಾಧ್ಯವಿದೆ. ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ವಿಚಾರಗಳನ್ನು ಬೆಳೆಸಬೇಕು
ಸಿರುಗುಪ್ಪ ತಾಲೂಕಿನಲ್ಲಿ ಮೂರೇ ಜನ ದೈಹಿಕ ಶಿಕ್ಷಣ ಶಿಕ್ಷಕರು!
Aug 02 2025, 12:00 AM IST
ಸಿರುಗುಪ್ಪ ತಾಲೂಕಿನಲ್ಲಿ ಒಟ್ಟು 186 ಸರ್ಕಾರಿ ಶಾಲೆಗಳಲ್ಲಿ ಸುಮಾರು 32,440 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಇಡೀ ತಾಲೂಕಿನಲ್ಲಿ ಮೂವರು ದೈಹಿಕ ಶಿಕ್ಷಣ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮೈದಾನ, ದೈಹಿಕ ಶಿಕ್ಷಣ ಶಿಕ್ಷಕರಿಲ್ಲದೆ ಕಮರುತ್ತಿದೆ ಮಕ್ಕಳ ಕ್ರೀಡಾ ಕನಸು!
Jul 31 2025, 12:47 AM IST
ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಹಲವು ಯೋಜನೆ ಜಾರಿಗೊಳಿಸಿದೆ. ಪಠ್ಯಕ್ಕೆ ಆದ್ಯತೆ ನೀಡಿದಷ್ಟು ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಪಠ್ಯೇತರ ಚಟುವಟಿಕೆಗೂ ನೀಡಬೇಕಿದೆ. ಆದರೆ, ಕ್ಷೇತ್ರದ ಬಹುತೇಕ ಶಾಲೆಗಳಿಗೆ ಆಟದ ಮೈದಾನ ಮತ್ತು ದೈಹಿಕ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಆಟೋಟಕ್ಕೆ ಪ್ರೋತ್ಸಾಹ ಸಿಗುತ್ತಿಲ್ಲ.
ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಶಿಕ್ಷಣ ಅಗತ್ಯ
Jul 30 2025, 12:50 AM IST
ಇಂದಿನ ಸ್ಫರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಆಯ್ದುಕೊಂಡ ಕ್ಷೇತ್ರದಲ್ಲಿ ಶ್ರೇಷ್ಠವಾದುದನ್ನು ಸಾಧಿಸಲು ಏಕಾಗ್ರತೆಯಿಂದ ಶ್ರಮಿಸಬೇಕು
ಮೌಲ್ಯಾಧಾರಿತ ಶಿಕ್ಷಣ ಅತೀ ಮುಖ್ಯ
Jul 29 2025, 01:01 AM IST
ಮೌಲ್ಯಾಧಾರಿತ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ಸ್ನೇಹಪರತೆ, ಸಹಾನುಭೂತಿ, ಜವಾಬ್ದಾರಿ ಮೊದಲಾದ ಮೌಲ್ಯಗಳನ್ನು ಬೆಳೆಸುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕಿ ಪುಟ್ಟ ಗೌರಮ್ಮ ಹೇಳಿದರು
< previous
1
2
3
4
5
6
7
8
9
...
133
next >
More Trending News
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ