ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫಲ: ಎಚ್.ಡಿ.ರೇವಣ್ಣ
Sep 14 2025, 01:04 AM ISTಸೇವೆಯಲ್ಲಿದ್ದಾಗ ನಿಧನರಾದ ಶಿಕ್ಷಕರ ಕುಟುಂಬದವರಿಗೆ ಸಾಂತ್ವನ ಹಾಗೂ ಗೌರವ ಸಮರ್ಪಣೆ ಜತೆಗೆ ನಿವೃತ್ತ ಶಿಕ್ಷಕರು, ಉಪನ್ಯಾಸಕರು, ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.