ಶಿವಮೊಗ್ಗ ಹೆಸರು ಜಾಗತಿಕ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ವಿಶ್ವೇಶ್ವರಯ್ಯ
Sep 16 2025, 01:00 AM ISTಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ, ಪೇಪರ್ ಮಿಲ್, ಅದಿರು, ವುಡ್‌ಚಾರ್ ಕೋಲ್, ಶ್ರೀಗಂಧದ ಎಣ್ಣೆ, ಸಾಬೂನು ಕಾರ್ಖಾನೆ ಹೀಗೆ ಹತ್ತು ಹಲವಾರು ಉದ್ದಿಮೆಗಳನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪಿಸಿ ಜಿಲ್ಲೆಯ ಹೆಸರು ಜಾಗತಿಕ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ಹೆಗ್ಗಳಿಕೆ ಸರ್ ಎಂ.ವಿಶ್ವೇಶ್ವರಯ್ಯ ಅವರಿಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಉದ್ಯಮಿ ಎಸ್.ರುದ್ರೇಗೌಡ ಹೇಳಿದರು.