ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ವಠಾರದಲ್ಲಿ ಶೂಟಿಂಗ್ ಪ್ರಯತ್ನಕ್ಕೆ ತಡೆ
Mar 27 2025, 01:04 AM ISTಇಲ್ಲಿನ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿದೆ. ಬುಧವಾರ ಬೆಳಗ್ಗೆ ಇಲ್ಲಿಗೆ ಪರೀಕ್ಷೆಗಾಗಿ ಆಗಮಿಸಿದ ಮಕ್ಕಳಿಗೆ ಮುಂಭಾಗದ ಗೇಟು ತೆರೆಯಲು ಶೂಟಿಂಗ್ ಹಿನ್ನೆಲೆಯಲ್ಲಿ ನಿರಾಕರಿಸಲಾಗಿತ್ತು. ಬಳಿಕ ಅಧಿಕಾರಿಗಳು ಶೂಟಿಂಗ್ ನಿಲ್ಲಿಸಿದರು.