• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ ಮಳೆಯ ಅಬ್ಬರದ ನಡುವೆಯೂ ಪ್ರವಾಸಿಗರ ದಂಡು

Jul 28 2025, 12:30 AM IST
ಶೃಂಗೇರಿ: ತಾಲೂಕಿನಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆ, ಗಾಳಿಯ ಆರ್ಭಟ ರಸ್ತೆ ಸಂಪರ್ಕ ಅವ್ಯವಸ್ಥೆಯ ನಡುವೆಯೂ ಶೃಂಗೇರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

ಗುಡ್ಡ ಕುಸಿತ: ಶೃಂಗೇರಿ- ಮಂಗಳೂರು ರಾ.ಹೆದ್ದಾರಿ ಬಂದ್‌

Jul 27 2025, 01:48 AM IST
ಶೃಂಗೇರಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶನಿವಾರ ರಾತ್ರಿ ಮಂಗಳೂರು ಶೃಂಗೇರಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಬಳಿ ಗುಡ್ಡಕುಸಿದು ಸಂಪರ್ಕ ಬಂದ್‌ ಆಗಿದೆ.

ಶೃಂಗೇರಿ: ಕಿಗ್ಗಾದ ರಸ್ತೆ ಗುಂಡಿಗೆ ಗಿಡನೆಟ್ಟು ಪ್ರತಿಭಟನೆ

Jul 07 2025, 11:48 PM IST
ಶೃಂಗೇರಿ, ಕ್ಷೇತ್ರದಲ್ಲಿ ಅಭಿವೃದ್ಧಿ ಹಿನ್ನೆಡೆ, ಶಾಸಕರ ವಿಫಲ, ರಸ್ತೆ ಹೊಂಡಗುಂಡಿಗಳು, ಆಡಳಿತ ವೈಫಲ್ಯ ವಿರೋಧಿಸಿ ಜಿಜೆಪಿ ಕಾರ್ಯಕರ್ತರು ಸೋಮವಾರ ತಾಲೂಕಿನ ಮರ್ಕಲ್ ಪಂಚಾಯಿತಿ ವ್ಯಾಪ್ತಿಯ ಕಿಗ್ಗಾ ಗ್ರಾಮಪಂಚಾಯಿತಿ ಕಚೇರಿ ಎದುರು ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಶೃಂಗೇರಿ: 700 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ: ಶಾಸಕ ಟಿ.ಡಿ.ರಾಜೇಗೌಡ

Jul 06 2025, 01:48 AM IST
ನರಸಿಂಹರಾಜಪುರ , ಶೃಂಗೇರಿ ಕ್ಷೇತ್ರದ 3 ತಾಲೂಕುಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ₹700 ಕೋಟಿ ರು. ಕ್ರಿಯಾ ಯೋಜನೆ ರೂಪಿಸಲಾಗುತ್ತಿದ್ದು ಶೀಘ್ರದಲ್ಲೇ ಹಣ ಮಂಜೂರಾಗಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಶೃಂಗೇರಿ ನಿಲ್ಲದ ಮಳೆ:ತುಂಬಿ ಹರಿಯುತ್ತಿರುವ ಹಳ್ಳ, ಹೊಳೆ

Jul 06 2025, 01:48 AM IST
ಶೃಂಗೇರಿ: ತಾಲೂಕಿನಾದ್ಯಂತ ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಶನಿವಾರವೂ ಬೆಳಿಗ್ಗೆಯಿಂದಲೇ ಎಡಬಿಡದೆ ಭಾರೀ ಮಳೆ ಸುರಿಯಿತು. ಅಂಗನವಾಡಿಗಳಿಗೆ ಹೊರತುಪಡಿಸಿದಂತೆ ಶಾಲೆಗಳಿಗೆ ರಜೆ ಇರಲಿಲ್ಲ. ಎಂದಿನಂತೆ ಶಾಲೆಗಳು ನಡೆಯಿತು.

ಶೃಂಗೇರಿ: ಗಾಳಿ ಮಳೆ ಆರ್ಭಟಕ್ಕೆ ಕುಸಿಯುತ್ತಿದೆ ಗುಡ್ಡ, ಭೂಮಿ

Jun 27 2025, 12:48 AM IST
ಶೃಂಗೇರಿ, ತಾಲೂಕಿನಾದ್ಯಂತ ಗುರುವಾರವೂ ಗಾಳಿ ಮಳೆ ಆರ್ಭಟದಿಂದ ಗುಡ್ಡ, ಭೂಮಿ ಕುಸಿತ ಮುಂದುವರಿದು ಜನ ಕಂಗಾಲಾಗಿರುವ ನಡುವೆ ಕೆರೆಕಟ್ಟೆ, ಕಿಗ್ಗಾ, ನೆಮ್ಮಾರು, ಮೆಣಸೆ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಳೆದೆರೆಡು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಕಗ್ಗತ್ತಲಲ್ಲಿ ದಿನ ದೂಡುವಂತಾಗಿದೆ.

ಶೃಂಗೇರಿ ಆರಿದ್ರ ಮಳೆ ಆರ್ಭಟ: ನೆಮ್ಮಾರು ಬಳಿ ಗುಡ್ಡಕುಸಿತ ಸಂಚಾರ ಅಸ್ತವ್ಯಸ್ತ.

Jun 25 2025, 11:47 PM IST
ಶೃಂಗೇರಿ, ತಾಲೂಕಿನಾದ್ಯಂತ ಬುಧವಾರವೂ ಆರಿದ್ರ ಮಳೆ ಹಗಲಿಡೀ ಎಡಬಿಡದೆ ಅಬ್ಬರಿಸಿತು. ಬೆಳಿಗ್ಗೆಯಿಂದಲೂ ಒಂದೇ ಸಮನೆ ಮಳೆ ಸುರಿಯುತ್ತಿದ್ದರಿಂದ ಶೃಂಗೇರಿ ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರ ನೆಮ್ಮಾರು ಸಾಲ್ಮರ ಬಳಿ ಮತ್ತೆ ಗುಡ್ಡಕುಸಿದು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಸೂಕ್ತ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ದೇಶಕ್ಕೆ ಕೊಡುಗೆ: ಶೃಂಗೇರಿ ಶ್ರೀ

Jun 20 2025, 12:34 AM IST
ಗುರುವಾರ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಕಟ್ಟಡದಲ್ಲಿ ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಹಾಗೂ ಸುವಿದ್ಯಾರಂಭವನ್ನು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಶ್ರೀಗಳು ನೆರವೇರಿಸಿದರು.

ಶೃಂಗೇರಿ: ಮೃಗಶೀರ ಮಳೆಯ ಆರ್ಭಟ

Jun 17 2025, 03:05 AM IST
ಶೃಂಗೇರಿ, ತಾಲೂಕಿನಾದ್ಯಂತ ಮೃಗಶಿರ ಮಳೆ ಅಬ್ಬರ ಮುಂದುವರಿದಿದ್ದು ಭಾನುವಾರ ರಾತ್ರಿಯಿಡೀ ಮತ್ತು ಸೋಮವಾರವೂ ಸುರಿದ ಮಳೆಯಿಂದಾಗಿ ವಿವಿಧೆಡೆ ಭೂ-ಗುಡ್ಡಕುಸಿತ, ಗಾಳಿ ಮಳ‍ೆಗೆ ಮರಗಳು ರಸ್ತೆ, ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಡಿತ, ರಸ್ತೆ ಸಂಪರ್ಕ ಕಡಿತ ಸಹಿತ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಸಂಸ್ಕಾರಯುತ ಶಿಕ್ಷಣಕ್ಕೆ ಸಂಸ್ಕೃತಿಯುತ ಪಠ್ಯ ಅಗತ್ಯ: ಶೃಂಗೇರಿ ಶ್ರೀ

May 31 2025, 12:14 AM IST
ಚೇರ್ಕಾಡಿ ಗ್ರಾಮದ ಕೇಶವ ನಗರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ‘ವಿದ್ಯಾರಂಭ’ ಸಮಾರಂಭ ನಡೆಯಿತು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿ ಆಶೀರ್ವಚನ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved