ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಸುದ್ದಿವಾಹಿನಿ ‘ಇಂಡಿಯಾ ಟುಡೇ’ಯ ರಾಜ್‌ದೀಪ್ ಸರದೇಸಾಯಿ ಅವರಿಗೆ ಸಂದರ್ಶನ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಆಗ್ರಹಿಸುತ್ತಿರುವ ಶಾಸಕರ ಸಂಖ್ಯೆ ಜಾಸ್ತಿ ಇಲ್ಲ ಎಂದು ಹೇಳಿದ್ದಾರೆ.