ವಚನ ಸಾಹಿತ್ಯ ಚಳವಳಿಯ ಮುಂದುವರಿದ ಭಾಗವೇ ಸಂವಿಧಾನ
Jul 22 2025, 12:01 AM IST12ನೇ ಶತಮಾನದ ದಾಸೋಹ ಪರಿಕಲ್ಪನೆ, ಸಮಾನತೆ, ಸೌಹಾರ್ದತೆ, ಸ್ತ್ರೀ ಸ್ವಾತಂತ್ರ್ಯ, ಸರ್ವರಿಗೂ ಶಿಕ್ಷಣ ಎಂಬ ಪರಿಕಲ್ಪನೆಯನ್ನು ಒಳಗೊಂಡ ವಚನ ಚಳವಳಿಯ ಮುಂದುವರಿದ ಭಾಗವೇ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತೀಯ ಸಂವಿಧಾನ.