• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಡ್ಲಿ ಟೀಕಿಸಿದವಗೆ ಸಚಿನ್‌ ಶತಕ ಉದಾಹರಿಸಿ ತರೂರ್‌ ಟಾಂಗ್‌!

Sep 29 2025, 03:02 AM IST
‘ಕೇರಳದಲ್ಲಿ ಉಪಹಾರಕ್ಕೆ ಇಡ್ಲಿ, ತಪ್ಪಿದರೆ ದೋಸೆಯಷ್ಟೇ ಏಕೆ ಸಿಗುತ್ತದೆ? ಬೇರೆ ಏನೂ ಇರುವುದಿಲ್ಲವೇ?’ ಎಂದು ಎಕ್ಸ್‌ನಲ್ಲಿ ಮಾಡಲಾದ ಪೋಸ್ಟ್‌ಗೆ ಒಬ್ಬರು ಉತ್ತರಿಸಿ, ‘ದೋಸೆ ಬಗ್ಗೆ ಎರಡು ಮಾತಿಲ್ಲ. ಆದರೆ ಇಡ್ಲಿ ಮಾತ್ರ ಬೇಯಿಸಿದ ವಿಷಾದದಂತೆ’ ಎಂದು ವ್ಯಂಗ್ಯವಾಡಿದ್ದಾರೆ.

ರಾಜಕೀಯಕ್ಕೂ ಸೈ, ಸಿನಿಮಾಕ್ಕೂ ಜೈ : ಸಚಿನ್‌ ಚಲುವರಾಯಸ್ವಾಮಿ

Sep 19 2025, 11:49 AM IST

ಸಚಿನ್‌ ಚೆಲುವರಾಯ ಸ್ವಾಮಿ ಹಾಗೂ ಸಂಗೀತಾ ಭಟ್‌ ನಟನೆಯ ‘ಕಮಲ್‌ ಶ್ರೀದೇವಿ’ ಸಿನಿಮಾ ಇಂದು ಬಿಡುಗಡೆ. ಬಿಕೆ ಧನಲಕ್ಷ್ಮೀ ನಿರ್ಮಾಣದ ಈ ಸಿನಿಮಾವನ್ನು ನಟ ರಾಜವರ್ಧನ್‌ ಸಹ ನಿರ್ಮಾಣ ಮಾಡಿದ್ದಾರೆ

ಛತ್ತೀಸ್‌ಗಢದಲ್ಲಿ ಸಚಿನ್‌ ಫೌಂಡೇಶನ್‌ನಿಂದ 50 ಅಕಾಡೆಮಿಗಳ ನವೀಕರಣ

Jun 16 2025, 08:40 AM IST

ಛತ್ತೀಸ್‌ಗಢದ ನಕ್ಸಲ್‌ ಪೀಡಿತ ಪ್ರದೇಶ ದಾಂತೇವಾಡದಲ್ಲಿ ಸಚಿನ್ ತೆಂಡುಲ್ಕರ್‌ ಫೌಂಡೇಶನ್ 50 ಕ್ರೀಡಾ ಅಕಾಡೆಮಿಗಳನ್ನು ನವೀಕರಣಗೊಳಿಸಲು ಮುಂದಾಗಿದೆ.

ಮಣಿಪಾಲ್‌ ಮ್ಯಾರಥಾನ್‌: ಸಚಿನ್‌ ಪೂಜಾರಿ, ಲೆಶಾರ್ಜ್ ಸೆನೈಟ್‌ ಚಾಂಪಿಯನ್ಸ್‌

Feb 10 2025, 01:46 AM IST
ಮಾಹೆ ವಿ.ವಿ.ಯ ಆಶ್ರಯದಲ್ಲಿ ನಡೆದ, 42.195 ಕಿಮೀ ಮಣಿಪಾಲ್ ಮ್ಯಾರಥಾನ್ - 2025ರ ಪುರುಷರ ವಿಭಾಗದಲ್ಲಿ ಉಡುಪಿಯ ಸಚಿನ್ ಪೂಜಾರಿ ಮತ್ತು ಮಹಿಳೆಯರ ವಿಬಾಗದಲ್ಲಿ ಇಥಿಯೋಪಿಯಾದ ಲೆಶಾರ್ಜ್ ಸೇನೈಟ್ ಕೆಫೆಲೆಗನ್ ಚಾಂಪಿಯನ್‌ಗಳಾಗಿದ್ದಾರೆ.

ಕಣ್ಣಿನ ಆರೋಗ್ಯ ರಕ್ಷಣೆ ಅಗತ್ಯ: ಸಚಿನ್‌ ಕುಮಾರ್‌

Jan 08 2025, 12:15 AM IST
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಚಿನ್‌ ಕುಮಾರ್‌, ಕಣ್ಣಿನ ಆರೋಗ್ಯ ರಕ್ಷಿಸಿಕೊಳ್ಳುವುದು ಅತೀ ಅವಶ್ಯ. ಮೊಬೈಲ್‌, ಟಿವಿ ನೋಡುತ್ತ ಹೆಚ್ಚಿನ ಜನರು ಕಣ್ಣಿನ ದೃಷ್ಟಿ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮುಖ್ಯವಾಗಿ ಯುವ ಸಮುದಾಯ ಈ ಬಗ್ಗೆ ಜಾಗ್ರತೆ ವಹಿಸಿಕೊಳ್ಳಬೇಕು ಎಂದರು.

ಬಸ್ ಪ್ರಯಾಣ ದರ ಹೆಚ್ಚಳ-ಜನ ಸಾಮಾನ್ಯರಿಗೆ ಹೊರೆ: ಸಚಿನ್‌ ಕುಂದರಗಿ

Jan 07 2025, 12:30 AM IST
ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಶೇ. 15ರಷ್ಡು ಹೆಚ್ಚಳ ಮಾಡಿದ್ದರಿಂದ ಜನಸಾಮಾನ್ಯರಿಗೆ ತೀವ್ರ ಹೊರೆಯಾಗಲಿದ್ದು, ರಾಜ್ಯ ಸರ್ಕಾರದ ಈ ಕ್ರಮ ತೀವ್ರ ಖಂಡನೀಯ ಎಂದು ರೋಣ ತಾಲೂಕು ಎಬಿವಿಪಿ ಘಟಕದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ರೋಣ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ : ಇಂದು ಬಿಜೆಪಿ ನಾಯಕರಿಂದ ಪ್ರಿಯಾಂಕ್‌ ಮನೆ ಮುತ್ತಿಗೆ

Jan 04 2025, 12:34 AM IST
ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಸಚಿವರ ರಾಜೀನಾಮೆಗೆ ವಿಜಯೇಂದ್ರ, ಆರ್.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಎನ್‌. ರವಿಕುಮಾರ್‌ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ.

ಗುತ್ತಿಗೆದಾರ ಸಚಿನ್‌ ಪಂಚಾಳ ಆತ್ಮಹತ್ಯೆ ಪ್ರಕರಣ : ಬಿಜೆಪಿ ವಿರುದ್ಧ ಕಾಂಗ್ರೆಸ್‌ನಿಂದ ರಾಜೀನಾಮೆ ಅಸ್ತ್ರ

Jan 03 2025, 12:33 AM IST

 ಸಚಿನ್‌  ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪಾತ್ರವೇ ಇಲ್ಲ. ಹೀಗಾಗಿ ಪ್ರಿಯಾಂಕ್‌ ಖರ್ಗೆ ಪರ ಎಲ್ಲಾ ಸಚಿವರು ಗಟ್ಟಿಯಾಗಿ ನಿಲ್ಲಬೇಕು. ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ಮುಂದಿಟ್ಟುಕೊಂಡು  ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು ಎಂದು  ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಖರ್ಗೆ ವಿರುದ್ಧ ಬಿಜೆಪಿ ಷಡ್ಯಂತ್ರ : ಕೆಪಿಸಿಸಿ ವಕ್ತಾರ ಡಿ.ಬಸವರಾಜ

Jan 03 2025, 12:33 AM IST
ಆರ್‌ಎಸ್ಎಸ್‌, ಬಿಜೆಪಿ ಪಾಲಿಗೆ ಸಿಂಹಸ್ವಪ್ನವಾದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷ ಬಿಜೆಪಿಯವರು ಷಡ್ಯಂತ್ರ ನಡೆಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ಕಾಂಗ್ರೆಸ್‌ ಸರ್ಕಾರವೇ ಹೊಣೆ: ಹರಿಪ್ರಕಾಶ ಕೋಣೆಮನೆ

Jan 02 2025, 12:31 AM IST
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಸಚಿನ್ ಪಾಂಚಾಳ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕು.

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved