ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಗೆ ಮುಂದಾಗಲಿ-ಮಾಜಿ ಸಚಿವ ಬಿಸಿಪಾ
Nov 04 2025, 03:15 AM ISTಬಿಜೆಪಿ ಬೇರು ಮಟ್ಟದಿಂದ ಗಟ್ಟಿಯಾಗಲು ಸ್ಥಳೀಯ ಬೂತ್ ಮಟ್ಟದ ಅಧ್ಯಕ್ಷರು, ಬಿಎಲ್‌ಎಗಳು, ಶಕ್ತಿ ಕೇಂದ್ರ, ಹಾಗೂ ಮಹಾ ಶಕ್ತಿ ಕೇಂದ್ರಗಳೇ ಪ್ರಮುಖ ಕಾರಣಾಗುತ್ತಾರೆ, ಆದ್ದರಿಂದ ಅವರಿಗೆ ನೀಡಿದ ಜವಾಬ್ದಾರಿಯನ್ನು ಚಾಚು ತಪ್ಪದೆ ಪಾಲಿಸಿದರೆ ಮಾತ್ರ ಪಕ್ಷ ಬಲಿಷ್ಠವಾಗಲು ಸಾಧ್ಯ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.