ಸಾರಿಗೆ ಸಚಿವರು ಮತ್ತೆ ಬಂದರೂ ಅವರು ಹೇಳಿದ ಬಸ್ ಬರಲೇ ಇಲ್ಲ
Mar 01 2025, 01:00 AM ISTಕೊಪ್ಪಳಕ್ಕೆ ಆರು ತಿಂಗಳ ಹಿಂದೆ ಆಗಮಿಸಿದ್ದ ಸಾರಿಗೆ ಸಚಿವ ರಾಮಲಿಂಗಾರಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಆಗ್ರಹಿಸುತ್ತಿದ್ದಂತೆ, ನಿಮಗೆ ಏನು ಬೇಕು, ಬಸ್ ತಾನೆ, ಓಡಿಸ್ತೀವಿ ಬಿಡಿ ಎಂದಿದ್ದರು. ವಾರದೊಳಗಾಗಿಯೇ ನಿಮ್ಮೂರಿನಿಂದ ಬೆಂಗಳೂರಿಗೆ ಸ್ಲೀಪರ್ ಬಸ್ ಪ್ರಾರಂಭವಾಗುತ್ತದೆ ಎಂದಿದ್ದರು.