ಸರ್ಕಾರಿ ಇಲಾಖೆಗಳಿಂದ 106 ಕೋಟಿ ರು. ಜಾಹಿರಾತು ಮೊತ್ತ ಪಾವತಿ ಬಾಕಿ: ಸತೀಶ್ ಸೈಲ್
Jun 30 2025, 12:34 AM ISTಲೋಕೋಪಯೋಗಿ, ನಗರ ಪಾಲಿಕೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಿಂದ ಜಾಹಿರಾತು ಬಾಬ್ತು 106 ಕೋಟಿ ರು.ಗೂ ಅಧಿಕ ಮೊತ್ತ ಬರಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್(ಕೆಎಸ್‌ಎಂಸಿಎ)ನಿಗಮದ ಅಧ್ಯಕ್ಷ, ಕಾರವಾರ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.