ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಶೈಲ್ ಬಂಧನ : 6 ಕೇಸ್‌ಗಳಲ್ಲಿ ಸೈಲ್ ಸೇರಿ 7 ಜನ ದೋಷಿ
Oct 25 2024, 01:02 AM ISTಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಪ್ರಕಟಿಸಿದ್ದು, ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಏಳು ಮಂದಿಯನ್ನು ಆರು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದೆ.