• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆಯಿಂದ ‘ಕುಪ್ಮಾ’ ಸದಸ್ಯತ್ವ ಅಭಿಯಾನ: ಡಾ.ಮೋಹನ್‌ ಆಳ್ವ

Jul 19 2025, 01:00 AM IST
ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ (ಕುಪ್ಮಾ) ವತಿಯಿಂದ ಜು. 20ರಿಂದ ಸೆ.12ರವರೆಗೆ ರಾಜ್ಯದಲ್ಲಿ ಜಿಲ್ಲಾವಾರು ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಸದಸ್ಯತ್ವ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ.

ಜೂನ್‌ 30ರಂದು ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ: ಡಾ.ಕೆ.ಅನ್ನದಾನಿ

Jun 28 2025, 12:18 AM IST
ಜೆಡಿಎಸ್ ಅನ್ನು ಪ್ರಬಲವಾಗಿ ಸಂಘಟಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ತಳಮಟ್ಟದಿಂದ ಸದೃಢಗೊಳಿಸಲು ಇಂತಹ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.

25ಕ್ಕೆ ಜೆಡಿಎಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ: ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ನಾಗರಾಜು

Jun 22 2025, 01:19 AM IST
ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಬೇರುಗಳು ಗಟ್ಟಿಯಾಗಿವೆ, ಪಕ್ಷವನ್ನು ಇನ್ನಷ್ಟು ಬಲಪಡಿಸಲು ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಹೆಚ್ಚು ಹುರುಪು ತುಂಬಲು ಪಕ್ಷದ ವರಿಷ್ಠರು ಇಡೀ ರಾಜ್ಯಾದ್ಯಂತ ಡಿಜಿಟಲ್ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದ್ದಾರೆ.

ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ವಿಕಾಸ್‌ ಪುತ್ತೂರು

Nov 19 2024, 12:49 AM IST
ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಸಂಘಟನಾ ಪರ್ವದ ಕಾರ್ಯಾಗಾರ ನಡೆಯಿತು.

ಬಿಜೆಪಿ ಸದಸ್ಯತ್ವ ಅಭಿಯಾನ ಪರಿಣಾಮಕಾರಿಯಾಗಿಸಿ: ನರಸಿಂಹಮೂರ್ತಿಜೀಗೌಡ

Nov 15 2024, 12:33 AM IST
ಬಿಜೆಪಿ ಪಕ್ಷ ರಾಷ್ಟ್ರದಲ್ಲಿ 10 ಕೋಟಿಗೂ ಅಧಿಕ ಸದಸ್ಯರನ್ನು ಹೊಂದಿದ್ದು, ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಜಿಲ್ಲೆಯಲ್ಲಿ 1.75ಲಕ್ಷ ಸದಸ್ಯರಿದ್ದಾರೆ. ಆದರೆ, ತಾಲೂಕಿನಲ್ಲಿ ಈವರೆಗೆ ಕೇವಲ 5ಸಾವಿರ ಸದಸ್ಯತ್ವ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಸದಸ್ಯತ್ವ ಸಂಖ್ಯೆಯನ್ನು ವಾರದೊಳಗೆ 10ಸಾವಿರಕ್ಕೇರಿಸಬೇಕೆಂಬ ಉದ್ದೇಶದಿಂದ ಅಭಿಯಾನವನ್ನು ಚುರುಕುಗೊಳಿಸಲಾಗಿದೆ.

ಆಲೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Nov 11 2024, 11:51 PM IST
ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಮಹಾ ಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಬೂತ್‌ ಅಧ್ಯಕ್ಷರು ಹಾಗೂ ತಂಡದವರ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು, ಇನ್ನೂ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಶ್ರಮ ಹಾಕುವ ಮೂಲಕ ಸದಸ್ಯತ್ವ ಹೆಚ್ಚು ಮಾಡಬೇಕಾಗಿದೆ. ಆದ್ದರಿಂದ ತಮ್ಮ ತಂಡದೊಂದಿಗೆ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಸದಸ್ಯರ ನೋಂದಣಿ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ಗಾಯತ್ರಿ ಸಿದ್ದೇಶ್ವರರ ಸದಸ್ಯತ್ವ ಅಭಿಯಾನ ಕೇವಲ ಪ್ರಚಾರದ ಗೀಳು

Nov 01 2024, 12:02 AM IST
ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನಲ್ಲಿ ಮಂಡಲದ ಅಧ್ಯಕ್ಷರ ಗಮನಕ್ಕೆ ತಾರದೇ ಗಾಯತ್ರಿ ಸಿದ್ದೇಶ್ವರ ಅವರು ಕೆಲವರೊಂದಿಗೆ ಸೇರಿ ತಾನೂ ಕೂಡ ತಾಲೂಕಿನ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸುತ್ತಿರುವುದಾಗಿ ರಾಜ್ಯ ನಾಯಕರಿಗೆ ತೋರಿಸಿಕೊಡುವ ನಾಟಕವಾಡುತ್ತಿದ್ದಾರೆ ಎಂದು ಹೊನ್ನಾಳಿ ಮಂಡಲ ಅಧ್ಯಕ್ಷ ಜೆ.ಕೆ. ಸುರೇಶ್ ಹೇಳಿದರು.

ಸವದತ್ತಿ ಮಂಡಲ ಬಿಜೆಪಿ ಸದಸ್ಯತ್ವ ಅಭಿಯಾನ

Oct 27 2024, 02:25 AM IST
ಸವದತ್ತಿಯ ಮಾಮನಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಸವದತ್ತಿ ಮಂಡಲ ಬಿಜೆಪಿ ಸದಸ್ಯತ್ವ ಅಭಿಯಾನ ಹಾಗೂ ಸಕ್ರಿಯ ಕಾರ್ಯಕರ್ತರ ಗುರುತಿಸುವಿಕೆ ಅಭಿಯಾನದ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವಿರುಪಾಕ್ಷ ಮಾಮನಿ ಮಾತನಾಡಿದರು.

ಬಿಜೆಪಿ ಸದಸ್ಯತ್ವ ಅಭಿಯಾನ - 50 ಸಾವಿರಕ್ಕಿಂತ ಅಧಿಕ ಸದಸ್ಯರನ್ನು ನೋಂದಣಿ ಮಾಡಿಸಿ : ಬಾಲಚಂದ್ರ ಜಾರಕಿಹೊಳಿ

Oct 25 2024, 02:01 AM IST
ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಬಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ ಮಾಡಲು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ ಅರಬಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.

ಚಂದ್ರವಾಡಿ ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Oct 25 2024, 01:05 AM IST
ವಿಕಾಸಿತ ಶ್ರೇಷ್ಠ ಭಾರತಕ್ಕಾಗಿ ಮುಂದಿನ ಪೀಳಿಗೆಯ ಅಭ್ಯುದಯಕ್ಕೆ ಬಲಪಡಿಸಲು ಹೆಚ್ಚು ಹೆಚ್ಚು ಯುವಕರು ಬಿಜೆಪಿ ಸದಸ್ಯತ್ವ
  • < previous
  • 1
  • 2
  • 3
  • 4
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved