ಭೀಮಗಡ ಅಭಯಾರಣ್ಯ ಸಫಾರಿ ಯೋಜನೆ ಕೈಬಿಡಿ
Feb 14 2025, 12:47 AM ISTರಾಜ್ಯ ಸರ್ಕಾರ ಖಾನಾಪುರ ತಾಲೂಕಿನ ಭೀಮಗಡ ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ವನ್ಯಜೀವಿ, ಪರಿಸರ ಅಭಿವೃದ್ಧಿ ವೇದಿಕೆ ಪದಾಧಕಾರಿಗಳು ಗುರುವಾರ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಮತ್ತು ಉಪ ಅರಣ್ಯಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತು ರಾಜಾ ಡಿ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.