ಸಮಯ ಪಾಲನೆ ಮಾಡದ ಸರ್ಕಾರಿ ಬಸ್ಸುಗಳಿಂದ ಶಾಲಾ ಮಕ್ಕಳಿಗೆ ತೊಂದರೆ: ಚಂದ್ರಮ್ಮ
Sep 26 2025, 01:00 AM ISTನರಸಿಂಹರಾಜಪುರ, ಸರ್ಕಾರಿ ಬಸ್ಸುಗಳು ಮನಸ್ಸೋ ಇಚ್ಛೆ ಬರುತ್ತಿವೆ. ಸಮಯಕ್ಕೆ ಸರಿಯಾಗಿ ಬಾರದೇ ಶಾಲಾ, ಕಾಲೇಜುಗಳ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಕು. ಚಂದ್ರಮ್ಮ ಆರೋಪಿಸಿದರು.