ಡೀಸೆಲ್, ವಿದ್ಯುತ್, ಹಾಲು ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಮದ್ಯದ ದರವನ್ನೂ ಹೆಚ್ಚಿಸಲು ಮುಂದಾಗಿದೆ. ಬ್ರಾಂಡಿ, ವಿಸ್ಕಿ, ರಮ್, ಜಿನ್ ಮುಂತಾದ ಮದ್ಯಗಳ ದರವನ್ನು ಪ್ರತಿ ಕ್ವಾರ್ಟರ್ಗೆ 10 ರಿಂದ 15 ರು.ವರೆಗೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.
ರಾಜ್ಯ ಸರ್ಕಾರ ಕಡಿಮೆ ದಾಖಲಾತಿ ಹೆಸರಿನಲ್ಲಿ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ.