ಯೋಗಿ ಸರ್ಕಾರ ಹೊಸ ಸಾಮಾಜಿಕ ಮಾಧ್ಯಮ ನೀತಿ : ದೇಶ ವಿರೋಧಿ ಪೋಸ್ಟ್‌ಗೆ ಜೀವಾವಧಿ, ಸರ್ಕಾರದ ಸ್ಕೀಂ ಪ್ರಸಾರಕ್ಕೆ ಗಿಫ್ಟ್!
Aug 29 2024, 12:49 AM ISTಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ, ಹೊಸ ಸಾಮಾಜಿಕ ಮಾಧ್ಯಮ ನೀತಿಯನ್ನು ಜಾರಿಗೆ ತಂದಿದ್ದು, ಇದರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರಾಷ್ಟ್ರವಿರೋಧಿ ಪೋಸ್ಟ್‌ಗಳನ್ನು ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಎಚ್ಚರಿಕೆ ನೀಡಿದೆ.