ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಸೇವೆ ಅಪಾರ: ಡಾ.ಕುಮಾರ
Mar 10 2025, 12:15 AM ISTಸಾಮಾಜದ ಸ್ವಾಸ್ಥ್ಯವನ್ನು ಪೊಲೀಸ್ ಇಲಾಖೆ ಕಾಪಾಡಿಕೊಂಡು ಬಂದಿರುವುದು ಶ್ಲಾಘನೀಯ. ಜನರು ಸಮಾಜದಲ್ಲಿ ಶಾಂತಿ, ಸುಖದಿಂದ ಬದುಕಲು ಹಾಗೂ ನಿಶ್ಚಿಂತೆಯಿಂದ ನಿದ್ದೆ ಮಾಡಲು ಕಾರಣ ಪೊಲೀಸರ ಸೇವೆ ಪ್ರಮುಖವಾಗಿದೆ. ಶಿಸ್ತಿನ ಪ್ರತೀಕವಾಗಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ. ನಾವೆಲ್ಲರೂ ಪೊಲೀಸರ ಕಾರ್ಯವನ್ನು ಪ್ರಶಂಸಿಸಬೇಕು.