ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ
May 02 2025, 12:15 AM ISTಬೆಲೆ ಏರಿಕೆ ಕುರಿತಾಗಿ ಕೇಂದ್ರದ ಮೇಲೆ ಕಟುಪ್ರಹಾರ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದರೆ, ಅಚ್ಛೆ ದಿನ್ ಆಯೇಗಾ, ಎಲ್ಲ ಸೌಲಭ್ಯ ಸಿಗಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅಚ್ಛೆ ದಿನ್ ಬಂದಿದೆಯಾ? ಈ ಕುರಿತು ಮೋದಿ ಜನತೆಗೆ ಉತ್ತರಿಸಬೇಕು ಎಂದು ಸವಾಲೆಸೆದರು.