ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
Nov 02 2025, 03:00 AM ISTಹುಟ್ಟು, ಸಾವಿನ ನಡುವೆ ನಾವೆಷ್ಟು ಸಮಾಜಮುಖಿಯಾಗಿ ಬದುಕಿದ್ದೇವೆ, ಜೀವನದಲ್ಲಿ ಏನು ಸಾಧನೆ ಮಾಡಿದ್ದೇವೆ ಎನ್ನುವುದು ಬಹಳ ಮುಖ್ಯ. ಆಗ ಮಾತ್ರ ತಮ್ಮ ಬದುಕು ಸಾರ್ಥಕ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.