ನಟ ಸುಶಾಂತ್ ಸಿಂಗ್ ನಿಗೂಢ ಸಾವಿನ ಪ್ರಕರಣ- ರಿಯಾಗೆ ಲುಕ್‌ಔಟ್ ನೋಟಿಸ್: ಸಿಬಿಐಗೆ ಸುಪ್ರಿಂ ಚಾಟಿ
Oct 26 2024, 12:57 AM ISTನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಸುಶಾಂತ್ ಅವರ ಪ್ರೇಯಸಿ ಆಗಿದ್ದ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಕುಟುಂಬದ ವಿರುದ್ಧ ಲುಕ್‌ಔಟ್ ನೋಟಿಸ್ ನೋಟಿಸ್ ಹೊರಡಿಸಿದ್ದಕ್ಕೆ ಸುಪ್ರೀಂ ಕೋರ್ಟ್ ಗರಂ ಆಗಿದೆ.