ಒಳ ಮೀಸಲಾತಿ: ಸುಪ್ರೀಂಕೋರ್ಟ್ ತೀರ್ಪು ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ
Oct 02 2024, 01:02 AM ISTಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದ್ದು, ಕೂಡಲೇ ರಾಜ್ಯ ಸರ್ಕಾರ ಅದನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಮಾದಿಗ ಸಂಘಟನೆ ಒಕ್ಕೂಟದ ವತಿಯಿಂದ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಆರ್.ಎಚ್. ಭಾಗವಾನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.