ಕಳೆದ 25ವರ್ಷದಿಂದ ಮುಚ್ಚಿದ್ದ ಚಿಕ್ಕಬಾಣಾವರದಲ್ಲಿರುವ ರೈಲ್ವೆ ಬ್ರಿಡ್ಜ್ ಸುರಂಗ ಮಾರ್ಗವನ್ನು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸಹಕಾರದೊಂದಿಗೆ ಶಾಸಕ ಎಸ್.ಮುನಿರಾಜು ಅವರು ತೆರವುಗೊಳಿಸಿದ್ದು, ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗಿದೆ.
ರಾಜ್ಯದ ಹಲವು ಮಹತ್ವದ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಒತ್ತಾಯಿಸಿದ್ದಾರೆ.
ಸಾರಿಗೆ ದರ ದುಬಾರಿ ಮಾಡಿ, ಕೋಟ್ಯಂತರ ರು. ವೆಚ್ಚದಲ್ಲಿ ಪರಿಸರಕ್ಕೆ ಮಾರಕವಾದ ಟನಲ್ ಯೋಜನೆಗಳನ್ನು ಅನುಷ್ಠಾನಕ್ಕೆ ಮುಂದಾಗಿ ರುವುಮ ಮಧ್ಯಮ ವರ್ಗ ಹಾಗೂ ಬಡವರ ಬದುಕನ್ನು ಮತ್ತಷ್ಟು ದುಬಾರಿಗೊಳಿಸಲಿದೆ ಎಂದು ನಮ್ಮ ಬೆಂಗಳೂರು ಫೌಂಡೇಷನ್ ಹಾಗೂ ನಗರ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಂಡೀಪುರ ಹುಲಿ ರಕ್ಷಿತಾರಣ್ಯದ ಮೂಲಕ ಕೇರಳಕ್ಕೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ 15 ವರ್ಷಗಳಿಂದ ಜಾರಿಯಲ್ಲಿರುವ ರಾತ್ರಿ ಸಂಚಾರ ನಿಷೇಧದಿಂದಾಗುತ್ತಿರುವ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಇದೀಗ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.