ಎಂಜಿಎಂ ಕಾಲೇಜ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಮಾಜಿಕ ಜಾಗೃತಿ ನಾಟಕ
Aug 21 2025, 02:00 AM ISTಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್, ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಎ ಹಾಗೂ ಎಂ.ಜಿ.ಎಂ. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಶ್ವನಾಥ್ ಎಂ. ಪೈ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.